
26/11 ಉಗ್ರರ ತರಬೇತುದಾರನ ಹತ್ಯೆ
Team Udayavani, May 31, 2023, 7:55 AM IST

ಇಸ್ಲಾಮಾಬಾದ್: 2008ರ ಮುಂಬಯಿ ದಾಳಿಯ ಉಗ್ರರಿಗೆ ತರಬೇತಿ ನೀಡಿದ್ದ, ಲಷ್ಕರೆ ತಯ್ಯಬಾ ಉಗ್ರಸಂಘಟನೆಯ ನಾಯಕ ಅಬ್ದುಲ್ ಸಲಾಂ ಬುಟ್ಟಾವಿ ಸತ್ತಿದ್ದಾನೆ. ಆತನನ್ನು ಪಾಕಿಸ್ಥಾನದ ಪಂಜಾಬ್ ಪ್ರಾಂತದ ಶೇಖ್‌ಪುರದ ಜೈಲಲ್ಲಿ ಇರಿಸಲಾಗಿತ್ತು. 26/11 ದಾಳಿಯ ಉಗ್ರರಿಗೆ ವಿತ್ತೀಯ ನೆರವು ಮಾತ್ರವಲ್ಲದೆ, 2002 ಹಾಗೂ 2008 ರಲ್ಲಿ ಪಾಕ್ ಪೊಲೀಸರು ಉಗ್ರ ಹಫೀಜ್ ಸಯ್ಯದ್‌ನನ್ನು ಸೆರೆ ಹಿಡಿದಾಗ ಎಲ್‌ಇಟಿ ಮುಖ್ಯಸ್ಥನಾಗಿ ಆ ಉಗ್ರ ಸಂಘಟನೆಯನ್ನು ಮುನ್ನಡೆಸಿದ್ದ. 2012ರಲ್ಲಿ ವಿಶ್ವಸಂಸ್ಥೆ ಬುಟ್ಟಾವಿಯನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರ್ಪಡೆ ಗೊಳಿಸಿತ್ತು. ಉಗ್ರ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಆತನಿಗೆ 2020ರಲ್ಲಿ 16 ವರ್ಷಗಳ ಅವಧಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು. ಆತನ ಅಂತಿಮ ಸಂಸ್ಕಾರದ ವೀಡಿಯೋ ಜಾಲತಾಣದಲ್ಲಿ ವೈರಲ್ ಆದ ಬಳಿಕ ಮಂಗಳವಾರ ವಿಚಾರ ಬಹಿರಂಗಗೊಂಡಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hoshiarpur; ಕಿರಾಣಿ ಅಂಗಡಿಯೆದುರು ಶಿರೋಮಣಿ ಅಕಾಲಿ ದಳ ನಾಯಕನ ಗುಂಡಿಕ್ಕಿ ಹತ್ಯೆ

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Pregnant;ವಿವಾಹಕ್ಕೂ ಮುನ್ನ ಗರ್ಭಿಣಿಯಾದ ಮಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿದ ತಾಯಿ!

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Today ಆರ್ಟ್ ಆಫ್ ಲಿವಿಂಗ್ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ
MUST WATCH
ಹೊಸ ಸೇರ್ಪಡೆ

Belagavi: ಶೆಫರ್ಡ ಇಂಡಿಯಾ ಇಂಟರ್‌ನ್ಯಾಷನಲ್ ಸಮಾವೇಶಕ್ಕೆ 1.50 ಲಕ್ಷ ಜನ ಸೇರುವ ನಿರೀಕ್ಷೆ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ ಜಿಲ್ಲೆಗೆ ಯೆಲ್ಲೊ ಅಲರ್ಟ್; ಭಾರಿ ಮಳೆ ಸಾಧ್ಯತೆ

Chaturmasya: ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನ: ಪೇಜಾವರ ಶ್ರೀ