26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಗೆ 10 ವರ್ಷಜೈಲು ಶಿಕ್ಷೆ

Team Udayavani, Nov 19, 2020, 5:11 PM IST

26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಗೆ 10 ವರ್ಷಜೈಲು ಶಿಕ್ಷೆ

ಲಾಹೋರ್‌: 2008ರಲ್ಲಿ ಮುಂಬೈ ಮೇಲೆ ನಡೆದ ದಾಳಿಯ ರೂವಾರಿ, ಜಮಾತ್‌- ಉದ್‌-ದಾವಾ ಉಗ್ರ ಸಂಘಟನೆ ನಾಯಕ ಹಫೀಜ್‌ ಸಯೀದ್‌ಗೆ ಪಾಕಿಸ್ತಾನದ ಉಗ್ರ ನಿಗ್ರಹ ಕೋರ್ಟ್‌ ಹತ್ತು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ನೀಡಿದ ತೀರ್ಪು ಇದಾಗಿದೆ. ಈ ವರ್ಷದ ಫೆಬ್ರವರಿಯಲ್ಲಿ ಉಗ್ರ ಚಟುವಟಿಕೆಗಳಿಗೆ ವಿತ್ತೀಯ ನೆರವು ನೀಡಿದ 2 ಆರೋಪಗಳಿಗಾಗಿ 11 ವರ್ಷ ಸೆರೆವಾಸವನ್ನು ಉಗ್ರ ನಿಗ್ರಹ ಕೋರ್ಟ್‌ ನೀಡಿತ್ತು.

ಉಗ್ರ ಚಟುವಟಿಕೆಗಳಿಗೆ ವಿತ್ತೀಯ ನೆರವು ನೀಡಿದ ಆರೋಪಗಳಿಗೆ ಸಂಬಂಧಿಸಿದಂತೆ ಆತನನ್ನು 2019ರ ಜು.17ರಂದು ಆತನನ್ನು ಬಂಧಿಸಲಾಗಿತ್ತು. ಆತನನ್ನು ಲಾಹೋರ್‌ನ ಕೋಟ್‌ ಲಾಖ್‌ಪತ್‌ ಕಾರಾಗೃಹದಲ್ಲಿ ಇರಿಸಲಾಗಿದೆ.

ಸಯೀದ್‌ನ ಜತೆಗೆ ಆತನ ಇಬ್ಬರು ನಿಕಟವರ್ತಿಗಳಾಗಿರುವ ಝಫ‌ರ್‌ ಇಕ್ಬಾಲ್‌ ಮತ್ತು ಯಾಹ್ಯಾ ಮುಜಾಹಿದ್‌ ಎಂಬ ಇಬ್ಬರಿಗೂ ಹತ್ತೂವರೆ ವರ್ಷಗಳ ಸೆರೆ ವಾಸ ವಿಧಿಸಲಾಗಿದೆ. ಸಯೀದ್‌ನ ಭಾವ ಅಬ್ದುಲ್‌ ರೆಹಮಾನ್‌ಗೂ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ಕೋರ್ಟ್‌ ಗುರುವಾರ ತೀರ್ಪು ನೀಡಿದೆ. ಮುಂದಿನ ಫೆಬ್ರವರಿಯಲ್ಲಿ ಎಫ್ಎಟಿಎಫ್ ಸಭೆ ಇರುವುದರಿಂದ ಕೋರ್ಟ್‌ ತೀರ್ಪು ಪಾಕ್‌ನ ಕಣ್ಣೊರೆಸುವ ತಂತ್ರದ ಭಾಗವೇ ಆಗಿದೆ. ಏಕೆಂದರೆ 26/11 ದಾಳಿಯಲ್ಲಿ ಸಯೀದ್‌ ಪ್ರಧಾನ ಸೂತ್ರಧಾರ ಎಂಬುದರ ಬಗ್ಗೆ ಹಲವಾರು ಬಾರಿ ಸಾಕ್ಷ್ಯ ಸಲ್ಲಿಕೆ ಮಾಡಿದ್ದರೂ, ಪಾಕಿಸ್ತಾನ ಅದನ್ನು ಮಾನ್ಯ ಮಾಡಿಲ್ಲ.

ಇದನ್ನೂ ಓದಿ:ಕೋವಿಡ್ ನಿಯಂತ್ರಣಕ್ಕೆ ದೆಹಲಿ ಸರಕಾರದ ಹೊಸ ತಂತ್ರ! ಮಾಸ್ಕ್ ಧರಿಸದಿದ್ದರೆ 2000ರೂ ದಂಡ

ಉಗ್ರ ನಿಗ್ರಹ ಕೋರ್ಟ್‌ನಲ್ಲಿ ಜಮಾತ್‌- ಉದ್‌-ದಾವಾ ಸಂಘಟನೆಯ ವಿರುದ್ಧ 41 ಕೇಸುಗಳು ದಾಖಲಾಗಿವೆ. ಈ ಪೈಕಿ 24 ಪ್ರಕರಣಗಳನ್ನು ಈಗಾಗಲೇ ಇತ್ಯರ್ಥಪಡಿಸಲಾಗಿದೆ. ಉಳಿದವು ಉಗ್ರ ನಿಗ್ರಹ ಕೋರ್ಟ್‌ನಲ್ಲಿ ಬಾಕಿ ಇವೆ. ಅಮೆರಿಕ ಸರ್ಕಾರ ಆತನ ಸುಳಿವಿತ್ತವರಿಗೆ 10 ಮಿಲಿಯ ಅಮೆರಿಕನ್‌ ಡಾಲರ್‌ ಮೊತ್ತದ ಬಹುಮಾನ ನೀಡುವುದಾಗಿ ಘೋಷಿಸಿತ್ತು. ಸಯೀದ್‌ ವಿರುದ್ಧ ಈಗಾಗಲೇ ನಾಲ್ಕು ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.