28 ರ ಹರೆಯದ ಆರ್ ಪ್ರಿಯಾ ಚೆನ್ನೈನ ಅತ್ಯಂತ ಕಿರಿಯ ಮೇಯರ್
Team Udayavani, Mar 4, 2022, 1:07 PM IST
Image credit :ANI
ಚೆನ್ನೈ: 28 ವರ್ಷದ ಆರ್ ಪ್ರಿಯಾ ಅವರು ಶುಕ್ರವಾರ ಚೆನ್ನೈನ ಅತ್ಯಂತ ಕಿರಿಯ ಮತ್ತು ಮೊದಲ ದಲಿತ ಮೇಯರ್ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರು ಚೆನ್ನೈನ ಇತಿಹಾಸದಲ್ಲಿ ತಾರಾ ಚೆರಿಯನ್ ಮತ್ತು ಕಾಮಾಕ್ಷಿ ಜಯರಾಮನ್ ನಂತರ ಈ ಹುದ್ದೆಯನ್ನು ಅಲಂಕರಿಸಿದ ಮೂರನೇ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಗಂ)ಬಹುಮತವನ್ನು ಹೊಂದಿರುವುದರಿಂದ ಗ್ರೇಟರ್ ಚೆನ್ನೈ ಕಾರ್ಪೊರೇಷನ್ (ಜಿಸಿಸಿ) ಗೆ ಮೇಯರ್ ಅಭ್ಯರ್ಥಿಯಾಗಿ ಪ್ರಿಯಾ ಅವರನ್ನು ನಾಮನಿರ್ದೇಶನ ಮಾಡಿತ್ತು. 11 ವರ್ಷಗಳ ವಿರಾಮದ ನಂತರ ಮೊದಲ ಬಾರಿಗೆ ಜಿಸಿಸಿಗೆ ಮೇಯರ್ ಪ್ರಮಾಣವಚನ ಸ್ವೀಕರಿಸಿದರು.
ಉತ್ತರ ಚೆನ್ನೈನ ತಿರುವಿ ಕಾ ನಗರದಿಂದ ಆರ್ ಪ್ರಿಯಾ ಅವರು ಟಿಎನ್ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ 74 ರಿಂದ ಗೆದ್ದಿದ್ದರು. . ಗ್ರೇಟರ್ ಚೆನ್ನೈ ಕಾರ್ಪೊರೇಶನ್ ಸೇರಿದಂತೆ ಎಲ್ಲಾ 21 ಮುನ್ಸಿಪಲ್ ಕಾರ್ಪೊರೇಷನ್ಗಳಲ್ಲಿ ಡಿಎಂಕೆ ಬಹುಮತವನ್ನು ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ