3 ಕೋಟಿ ರೂ. ಮನ್ನಾ ಮಾಡಿ: ಕೇಂದ್ರ ಗೃಹ ಇಲಾಖೆಗೆ TTD ಮನವಿ
Team Udayavani, Apr 17, 2023, 6:48 AM IST
ತಿರುಮಲ: ವಿದೇಶಿ ದೇಣಿಗೆಗಳ ನಿಯಂತ್ರಣ ಕಾಯ್ದೆ(ಎಫ್ಸಿಆರ್ಎ) ಪರವಾನಗಿಯನ್ನು ನವೀಕರಿಸಲು ಪಾವತಿಸಿದ್ದ 3 ಕೋಟಿ ರೂ.ಗಳನ್ನು ಮನ್ನಾ ಮಾಡುವಂತೆ ತಿರುಮಲ ತಿರುಪತಿ ದೇವಸ್ಥಾನಮ್ಸ್(ಟಿಟಿಡಿ) ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಸಲ್ಲಿಸಿದೆ. ಈ ಕುರಿತು ಗೃಹ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುತ್ತಿದ್ದು, ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸುವ ವಿಶ್ವಾಸವಿದೆ ಎಂದು ಟಿಟಿಡಿ ಟ್ರಸ್ಟ್ ಮಂಡಳಿ ಅಧ್ಯಕ್ಷ ವೈ.ವಿ.ಸುಬ್ಟಾ ರೆಡ್ಡಿ ಹೇಳಿದ್ದಾರೆ.
ದಕ್ಷಿಣ ಭಾರತದ ಮೊದಲ ಮತ್ತು ದೇಶದ ಮೂರನೆಯ ಮಹಿಳಾ ವೈದ್ಯಕೀಯ ಕಾಲೇಜು ಎಂದೇ ಹೆಸರಾಗಿರುವ ಶ್ರೀ ಪದ್ಮಾವತಿ ಮಹಿಳಾ ಮೆಡಿಕಲ್ ಕಾಲೇಜಿನ ಅಭಿವೃದ್ಧಿ ಕಾಮಗಾರಿಗಾಗಿ 100 ಕೋಟಿ ರೂ. ಮೀಸಲಿಡಲು ಟಿಟಿಡಿ ನಿರ್ಧರಿಸಿದೆ. ಅದರ ಭಾಗವಾಗಿ, ಮೊದಲ ಹಂತದಲ್ಲಿ 53 ಕೋಟಿ ರೂ. ಬಿಡುಗಡೆಗೆ ಟಿಟಿಡಿ ಒಪ್ಪಿಗೆ ನೀಡಿದೆ. ಈ ಮೊತ್ತವನ್ನು ಟಿಬಿ, ಎದೆ ಮತ್ತು ಚರ್ಮದ ಐಸೋಲೇಷನ್ ವಾರ್ಡ್ಗಳ ನಿರ್ಮಾಣ, ಸಿಬ್ಬಂದಿ ವಸತಿ ಮತ್ತು ಹಾಸ್ಟೆಲ್ಗಳ ನಿರ್ಮಾಣಕ್ಕೆ ಬಳಸಲಾಗುವುದು ಎಂದೂ ರೆಡ್ಡಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
MUST WATCH
ಹೊಸ ಸೇರ್ಪಡೆ