
ಬರಲಿವೆ 3 ಬಗೆಯ Vande Bharat ರೈಲು
Team Udayavani, May 26, 2023, 7:33 AM IST

ಡೆಹ್ರಾಡೂನ್: ಮುಂದಿನ ವರ್ಷ ಫೆಬ್ರವರಿ-ಮಾರ್ಚ್ ವೇಳೆಗೆ ವಂದೇ ಚೇರ್ ಕಾರ್, ವಂದೇ ಮೆಟ್ರೋ ಮತ್ತು ವಂದೇ ಸ್ಲಿಪರ್ ಸಹಿತ ಮೂರು ಬಗೆಯ ವಂದೇ ಭಾರತ್ ರೈಲುಗಳು ದೇಶದಲ್ಲಿ ಕಾರ್ಯಾಚರಿಸಲಿವೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಶತಾಬ್ಧಿ, ರಾಜಧಾನಿ ಮತ್ತು ಇತರ ಎಕ್ಸ್‌ಪ್ರೆಸ್ ರೈಲುಗಳಿಗೆ ಪರ್ಯಾಯವಾಗಿ ಸೆಮಿ ಹೈಸ್ಪೀಡ್ ವಂದೇ ಭಾರತ್ ರೈಲುಗಳನ್ನು ರೈಲ್ವೇ ಇಲಾಖೆ ಪರಿಚಯಿಸಿದೆ. ಈ ರೈಲುಗಳು ಚೆನ್ನೈಯ ಇಂಟಿಗ್ರೇಟೆಡ್ ಕೋಚ್ ಫ್ಯಾಕ್ಟರಿಯಲ್ಲಿ ತಯಾರಾಗುತ್ತಿವೆ. ಸಂದರ್ಶನವೊಂದರಲ್ಲಿ ಮಾತನಾಡಿದ ರೈಲ್ವೇ ಸಚಿವರು, “ವಂದೇ ಭಾರತ್ ರೈಲುಗಳ ಗರಿಷ್ಠ ವೇಗವನ್ನು ಗಂಟೆಗೆ 160 ಕಿ.ಮೀ.ಗೆ ಹೆಚ್ಚಿಸಲು ಸಹಕಾರಿಯಾಗಿ ಮುಂದಿನ ಮೂರರಿಂದ ನಾಲ್ಕು ವರ್ಷಗಳಲ್ಲಿ ರೈಲು ಹಳಿಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು” ಎಂದಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

Manipur ಜನರ ಗಾಯಗಳಿಗೆ ಪ್ರಧಾನಿ ಮೋದಿ ಉಪ್ಪು ಸವರಿದ್ದಾರೆ: ಖರ್ಗೆ ಕಿಡಿ

ಹನುಮಂತ ಬುಡಕಟ್ಟು ಜನಾಂಗದವರು: ಕಾಂಗ್ರೆಸ್ ಶಾಸಕನ ವಿವಾದಾತ್ಮಕ ಹೇಳಿಕೆ

ರಾಮಚಂದ್ರನ್ ವಿಶ್ವನಾಥನ್ ದೇಶಭ್ರಷ್ಟ ಆರ್ಥಿಕ ಅಪರಾಧಿ; ಸಿಬಿಐ ವಿಶೇಷ ನ್ಯಾಯಾಲಯ
MUST WATCH

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್ ಘೀ ರೋಸ್ಟ್

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
ಹೊಸ ಸೇರ್ಪಡೆ

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

ಬೊರಿವಲಿಯ ರೋಹಿತ್ ಪೂಜಾರಿ ಡಾನ್ಸ್ ಅಕಾಡೆಮಿ: ಮಂಥನ್-2023 ಸಂಭ್ರಮ

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

ಸಾಗರ ದಿನಾಚರಣೆ; ಕೊಳೆಯದ ವಸ್ತುಗಳ ಬಳಕೆ ಬೇಡ; ಜಿಲ್ಲಾಧಿಕಾರಿ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತಮಾಡಿದ ಚಿತ್ರತಂಡ