ಶಾರ್ಟ್ ಸರ್ಕ್ಯೂಟ್ ನಿಂದಾಗಿ 4 ಎಕರೆ ಕಬ್ಬು ಬೆಂಕಿಗಾಹುತಿ
Team Udayavani, Jan 16, 2022, 10:38 AM IST
ಹರಪನಹಳ್ಳಿ: ತಾಲೂಕಿನ ಶಿಂಗ್ರಿಹಳ್ಳಿ ಗ್ರಾಮದ ರೈತ ಚೌಟಗಿ ಗೋಣಿಬಸಪ್ಪಗೆ ಸೇರಿದ 4 ಎಕರೆ ಜಮೀನು ನಲ್ಲಿ ಬೆಳೆಸಿದ್ದ ಕಬ್ಬು ಬೆಳೆ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಶಾರ್ಟ್ ಸರ್ಕ್ಯೂಟ್‍ನಿಂದಾಗಿ ಸುಮಾರು 4 ರಿಂದ 5 ಲಕ್ಷ ಮೌಲ್ಯದ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಬೆಳೆ ಕಳೆದುಕೊಂಡ ರೈತ ಕಣ್ಣೀರಲ್ಲಿ ಕೈ ತೊಳೆಯುವಂತಾಗಿದ್ದು, ಸೂಕ್ತ ಪರಿಹಾರಕ್ಕೆ ಆಗ್ರಹಿಸಿದ್ದಾರೆ.
ವಿದ್ಯುತ್ ತಂತಿಗಳಿಂದ ಈ ಅವಘಡ ನಡೆದಿದ್ದು, ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ರೈತ ಗೋಣಿಬಸಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಗ್ರಾಮ ಲೇಕ್ಕಾಧಿಕಾರಿ ಮಾರಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ಕೊಡಬೇಕು ಎಂದು ರೈತ ಗೋಣಿಬಸಪ್ಪ ಸಕಾ೯ರಕ್ಕೆ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರೆನ್ಯೂ ಪವರ್ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ : ಸಿಎಂ ಬೊಮ್ಮಾಯಿ
ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ
ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ
ಲಕ್ಷಾಂತರ ಭಕ್ತರ ಮಧ್ಯೆ ಸಾಂಘವಾಗಿ ನೆರವೇರಿದ ಹುಲಿಗೆಮ್ಮದೇವಿ ಮಹಾ ರಥೋತ್ಸವ
ಬಿಜೆಪಿ ಕ್ಯಾನ್ಸರ್ ಇದ್ದಂತೆ ಮನುಕುಲ ನಾಶ ಮಾಡಲಿದೆ : ಸಿದ್ದರಾಮಯ್ಯ ವಾಗ್ದಾಳಿ