ಫೇಸ್ಬುಕ್ ಪರಿಚಯ: 48 ಲ. ರೂ. ಕಳಕೊಂಡ ಖಾಸಗಿ ಶಾಲೆಯ ಮುಖ್ಯ ಶಿಕ್ಷಕಿ!
Team Udayavani, Sep 7, 2020, 11:40 AM IST
ಶಿವಮೊಗ್ಗ: ಫೇಸ್ಬುಕ್ನಲ್ಲಿ ಪರಿಚಿತನಾಗಿದ್ದ ವ್ಯಕ್ತಿಯೊಬ್ಬ ಸಾಗರದ ಖಾಸಗಿ ಶಾಲೆಯ ಮುಖ್ಯ ಶಿಕ್ಷಕಿಗೆ 48 ಲ.ರೂ. ವಂಚಿಸಿದ್ದಾನೆ ಎಂದು ಶಿವಮೊಗ್ಗ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿದೆ.
ಶಾಲೆ ನಡೆಸಲು ದಾನಿಗಳಿಂದ ಲಕ್ಷಾಂತರ ರೂ. ನೆರವಿನ ಅಗತ್ಯವಿದೆ ಎಂದು ಹೈಡಾ ಎಂಬವರು ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದರು. ಇದನ್ನು ಗಮನಿಸಿದ್ದ ಡಾ| ಮಾರ್ಕ್ ಡಬ್ಲ್ಯೂ ಡೊನಾಲ್ಡ್ ಎಂಬ ವ್ಯಕ್ತಿ ಶಿಕ್ಷಕಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಪರಿಚಯ ಮಾಡಿಕೊಂಡಿದ್ದ. ಅನಂತರ ಅನುದಾನ ನೀಡುವುದಾಗಿ ನಂಬಿಸಿ, ವಿದೇಶಿ ಕರೆನ್ಸಿಯನ್ನು ಭಾರತದ ರೂಪಾಯಿಗೆ ವರ್ಗಾಯಿಸಲು ಹಣ ಭರಿಸಬೇಕಾಗುತ್ತದೆ ಎಂದು 3 ತಿಂಗಳುಗಳಿಂದ ಮುಖ್ಯ ಶಿಕ್ಷಕಿಯಿಂದ 47.84 ಲಕ್ಷ ರೂ.ಗಳನ್ನು ತನ್ನ ಖಾತೆಗೆ ಜಮೆ ಮಾಡಿಸಿಕೊಂಡಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ