5.8 ಕೋಟಿ ಕೋವಿಡ್ ಲಸಿಕೆ ಡೋಸ್ಗಳನ್ನು ಜಗತ್ತಿನ 70 ದೇಶಗಳಿಗೆ ಭಾರತ ಪೂರೈಸಿದೆ : ಮೋದಿ
Team Udayavani, Mar 16, 2021, 10:30 PM IST
ನವದೆಹಲಿ: ಇತ್ತೀಚಿನ ವಾರಗಳಲ್ಲಿ 5.8 ಕೋಟಿ ಕೊರೊನಾ ಲಸಿಕೆ ಡೋಸ್ಗಳನ್ನು ಭಾರತ ಜಗತ್ತಿನ 70 ದೇಶಗಳಿಗೆ ಪೂರೈಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಫಿನ್ಲಂಡ್ ಜತೆಗಿನ ದ್ವಿಪಕ್ಷೀಯ ವರ್ಚುವಲ್ ಶೃಂಗ ಉದ್ದೇಶಿಸಿ ಮಾತನಾಡಿದ ಪ್ರಧಾನಿ, “ಭಾರತ ತನ್ನೊಳಗಿನ ಸವಾಲುಗಳನ್ನು ಮೆಟ್ಟಿನಿಂತೇ ವಿಶ್ವದ ಸಂಕಷ್ಟಕ್ಕೆ ಹೆಗಲು ಕೊಟ್ಟಿದೆ.
ಭಾರತ- ಫಿನ್ಲಂಡ್ ಎರಡೂ ರಾಷ್ಟ್ರಗಳು ಪಾರದರ್ಶಕ, ಮಾನವೀಯತೆ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿವೆ. ತಂತ್ರಜ್ಞಾನ, ಆವಿಷ್ಕಾರ, ಇಂಧನಶಕ್ತಿ, ಪರಿಸರ ಮತ್ತು ಶೈಕ್ಷಣಿಕ ರಂಗದಲ್ಲಿ ಬಲಿಷ್ಠ ಸಹಕಾರಗಳನ್ನು ಹೊಂದಿವೆ’ ಎಂದರು.
ಇದನ್ನೂ ಓದಿ :ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಹೊಸ ತಿರುವು : ಯುವತಿಯ ಅಪಹರಣವಾಗಿದೆ ಎಂದು ಪೋಷಕರ ದೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್