Udayavni Special

ಆಟವಾಡುತ್ತಿದ್ದ 5 ಮಕ್ಕಳು ನಾಪತ್ತೆ: ಘಟನೆ ನಡೆದ ಒಂದೇ ಗಂಟೆಯಲ್ಲಿ ಪತ್ತೆಹಚ್ಚಿದ ಪೊಲೀಸರು

Team Udayavani, Nov 27, 2020, 9:54 PM IST

ಆಟವಾಡುತ್ತಿದ್ದ 5 ಮಕ್ಕಳು ನಾಪತ್ತೆ: ಘಟನೆ ನಡೆದ ಒಂದೇ ಗಂಟೆಯಲ್ಲಿ ಪತ್ತೆಹಚ್ಚಿದ ಪೊಲೀಸರು

ಮಂಡ್ಯ: ಮನೆ ಮುಂದೆ ಆಟವಾಡುತ್ತಿದ್ದ 5 ಮಕ್ಕಳು ಇದ್ದಕ್ಕಿದ್ದಂತೆ ಕಾಣೆಯಾಗಿರುವ ಘಟನೆ ನಗರದ ಕ್ರಿಶ್ಚಿಯನ್ ಕಾಲೋನಿ 2ನೇ ಕ್ರಾಸ್‌ನಲ್ಲಿ ಶುಕ್ರವಾರ ರಾತ್ರಿ 8ಗಂಟೆ ಸಮಯದಲ್ಲಿ ನಡೆದಿದ್ದು, ಕಾಣೆಯಾದ ಒಂದೇ ಗಂಟೆಯಲ್ಲಿ ಮಕ್ಕಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಶುಕ್ರವಾರ ಸಂಜೆಯಿಂದಲೂ ಕಾಲೋನಿಯ ಬೀದಿಯಲ್ಲಿ ಮೂವರು ಹೆಣ್ಣು ಹಾಗೂ ಇಬ್ಬರು ಗಂಡು ಮಕ್ಕಳು ಆಟವಾಡುತ್ತಿದ್ದರು. ಆಟವಾಡುತ್ತಿರುವ ದೃಶ್ಯ ವಿವಿಧ ಮನೆಗಳಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಆದರೆ 8ಗಂಟೆ ಸಮಯದಲ್ಲಿಇದ್ದಕ್ಕಿದ್ದಂತೆ ಮಕ್ಕಳು ಕಾಣೆಯಾಗಿದ್ದಾರೆ, ಪರಿಣಾಮ ಪೋಷಕರಲ್ಲಿ ಆತಂಕ ಮನೆ ಮಾಡಿತ್ತು.

ಇದನ್ನೂ ಓದಿ:ಹುಬ್ಬಳ್ಳಿ :ದಯವಿಟ್ಟು ನಮ್ಮನ್ನು ಬೇರೆ ಠಾಣೆಗೆ ವರ್ಗಾವಣೆ ಮಾಡಿ! ಪೊಲೀಸ್ ಸಿಬ್ಬಂದಿಗಳ ಮನವಿ

ಕಾಣೆಯಾಗಿರುವುದು ಗೊತ್ತಾದ ಕೂಡಲೇ ಬೀದಿಯ ನಿವಾಸಿಗಳು ಸೇರಿದಂತೆ ಪೋಷಕರು ಮಕ್ಕಳ ಹುಡುಕಾಟ ಆರಂಭಿಸಿದ್ದಾರೆ. ಅಷ್ಟೋತ್ತಿಗೆ ವಿಷಯ ತಿಳಿದ ನಗರದ ಪಶ್ಚಿಮ ಠಾಣೆ ಪೊಲೀಸರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪೋಷಕರಿಂದ ಮಕ್ಕಳ ಮಾಹಿತಿ ಪಡೆದರು. ಕೂಡಲೇ ಕಾರ್ಯಾಚರಣೆಗೆ ಇಳಿದ ಪೊಲೀಸರಿಗೆ ಮಕ್ಕಳು ಮಂಡ್ಯದಿoದ ಸುಮಾರು 7ಕಿ.ಮೀ ದೂರದ ಕಾಳೇನಹಳ್ಳಿ ಗ್ರಾಮದ ಬಳಿ ಇರುವುದಾಗಿ ಮಾಹಿತಿ ಸಿಕ್ಕಿದೆ ಕೂಡಲೇ ಅಲ್ಲಿಗೆ ತೆರಳಿದ ತಂಡ ಮಕ್ಕಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಪೋಷಕರು ನಿಟ್ಟುಸಿರುವ ಬಿಡುವಂತಾಗಿದೆ. ಆದರೆ ಮಕ್ಕಳು ಯಾಕೆ ಅಲ್ಲಿಗೆ ಹೋಗಿದ್ದರು ಎಂಬುದರ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಲೆನಾಡಿನಲ್ಲಿ ಭಾರೀ ಶಬ್ದ; ಕಂಗಾಲಾಗಿ ಹೊರ ಬಂದ ಜನ

ಭಾರೀ ಸ್ಫೋಟಕ್ಕೆ ಬೆಚ್ಚಿಬಿದ್ದ ಶಿವಮೊಗ್ಗ ಜನತೆ

ಭಾರೀ ಸ್ಫೋಟದ ಸದ್ದಿಗೆ ಬೆಚ್ಚಿಬಿದ್ದ ಶಿವಮೊಗ್ಗ ಜನತೆ

ನಿಗದಿಯಂತೆ ಕಾಮನ್‌ವೆಲ್ತ್‌ ಗೇಮ್ಸ್‌: ಸಿಡಬ್ಲ್ಯುಜಿ ಫೆಡರೇಶನ್‌ ವಿಶ್ವಾಸ

ಸಿಸಿಬಿ ಪೊಲೀಸರ ಕಾರ್ಯಾಚರಣೆ 38 ಕೆ.ಜಿ ಗಾಂಜಾ ಸಹಿತ ನಾಲ್ವರು ಆರೋಪಿಗಳ ಬಂಧನ

ಸಿಸಿಬಿ ಪೊಲೀಸರ ಕಾರ್ಯಾಚರಣೆ : 38 ಕೆ.ಜಿ ಗಾಂಜಾ ಸಹಿತ ನಾಲ್ವರು ಆರೋಪಿಗಳ ಬಂಧನ

ತನ್ನನ್ನು ಧೋನಿ ಜೊತೆ ಹೋಲಿಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪಂತ್

ಪರೀಕ್ಷೆ ಪಾಸಾಯ್ತು ಹಾಕ್‌-ಐ ಯುದ್ಧ ವಿಮಾನ : ಒಡಿಶಾದ ಕರಾವಳಿಯಲ್ಲಿ ಯಶಸ್ವಿ ಪರೀಕ್ಷೆ

ರಾಜ್ಯ ವನ್ಯಜೀವಿ ಮಂಡಳಿಗೆ ಸದಸ್ಯರ ನೇಮಕ: ಮೂಲ ಕಡತ ಹಾಜರುಪಡಿಸಲು ಹೈಕೋರ್ಟ್ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಕ್ರಮ ಕಸಾಯಿಖಾನೆಗೆ ಪೋಲೀಸರ ದಾಳಿ : ಓರ್ವನ ಬಂಧನ, ಗೋ ಮಾಂಸ ವಶ

MUST WATCH

udayavani youtube

ಬಸ್ ನೊಳಗೆ ಯುವತಿಗೆ ಕಿರುಕುಳ: ಘಟನೆ ಬಗ್ಗೆ ಯುವತಿ ಹೇಳಿದ್ದೇನು?

udayavani youtube

ಬಸ್ ನಲ್ಲಿ ಕಿರುಕುಳ ಪೋಸ್ಟ್: ಆರೋಪಿಯ ಬಂಧನ, ಪೊಲೀಸರೆದುರೇ ಕಪಾಳ ಮೋಕ್ಷ ಮಾಡಿದ ಯುವತಿ

udayavani youtube

PLASTIC ನಿಂದ ತಯಾರಾದ ECHO BRICKS ನ ಉಪಯೋಗಗಳು ಹಾಗೂ ಪ್ರಯೋಜನಗಳು

udayavani youtube

Manipalದ Auto Rickshaw ಚಾಲಕನಿಂದ Battery ಚಾಲಿತ Yamaha R15 ನೂತನ ಆವಿಷ್ಕಾರ

udayavani youtube

ಸರ್ವಿಸ್‌ ಆನ್‌ ವೀಲ್ಸ್‌ : ಮನೆ ಬಾಗಿಲಿಗೆ ಸರಕಾರಿ ಸೇವೆ

ಹೊಸ ಸೇರ್ಪಡೆ

ಮಲೆನಾಡಿನಲ್ಲಿ ಭಾರೀ ಶಬ್ದ; ಕಂಗಾಲಾಗಿ ಹೊರ ಬಂದ ಜನ

ಮಲೆನಾಡಿನಲ್ಲಿ ಭಾರೀ ಶಬ್ದ; ಕಂಗಾಲಾಗಿ ಹೊರ ಬಂದ ಜನ

ಭಾರೀ ಸ್ಫೋಟಕ್ಕೆ ಬೆಚ್ಚಿಬಿದ್ದ ಶಿವಮೊಗ್ಗ ಜನತೆ

ಭಾರೀ ಸ್ಫೋಟದ ಸದ್ದಿಗೆ ಬೆಚ್ಚಿಬಿದ್ದ ಶಿವಮೊಗ್ಗ ಜನತೆ

ನಿಗದಿಯಂತೆ ಕಾಮನ್‌ವೆಲ್ತ್‌ ಗೇಮ್ಸ್‌: ಸಿಡಬ್ಲ್ಯುಜಿ ಫೆಡರೇಶನ್‌ ವಿಶ್ವಾಸ

ನಿಗದಿಯಂತೆ ಕಾಮನ್‌ವೆಲ್ತ್‌ ಗೇಮ್ಸ್‌: ಸಿಡಬ್ಲ್ಯುಜಿ ಫೆಡರೇಶನ್‌ ವಿಶ್ವಾಸ

ಸಿಸಿಬಿ ಪೊಲೀಸರ ಕಾರ್ಯಾಚರಣೆ 38 ಕೆ.ಜಿ ಗಾಂಜಾ ಸಹಿತ ನಾಲ್ವರು ಆರೋಪಿಗಳ ಬಂಧನ

ಸಿಸಿಬಿ ಪೊಲೀಸರ ಕಾರ್ಯಾಚರಣೆ : 38 ಕೆ.ಜಿ ಗಾಂಜಾ ಸಹಿತ ನಾಲ್ವರು ಆರೋಪಿಗಳ ಬಂಧನ

ತನ್ನನ್ನು ಧೋನಿ ಜೊತೆ ಹೋಲಿಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪಂತ್

ತನ್ನನ್ನು ಧೋನಿ ಜೊತೆ ಹೋಲಿಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.