ಇಂದಿನಿಂದ 5 ದಿನ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ
Team Udayavani, Jun 20, 2022, 6:55 AM IST
ಬೆಂಗಳೂರು: ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶ ಸಹಿತ ರಾಜ್ಯಾದ್ಯಂತ ಜೂ. 20ರಿಂದ 24ರ ವರೆಗೆ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.
ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಚುರುಕಾಗಿದ್ದು, ಕರಾವಳಿ ಪ್ರದೇಶದಲ್ಲಿ ದುರ್ಬಲವಾಗಿದೆ. ಬೆಳಗಾವಿ, ಬೆಂಗಳೂರು, ಬೀದರ್, ಹಾಸನ ಸಹಿತ ಹಲವೆಡೆ ಶನಿವಾರ ಉತ್ತಮ ಮಳೆಯಾಗಿದೆ. ಸೋಮವಾರದಿಂದ 5 ದಿನಗಳ ಕಾಲ ನಿರಂತರವಾಗಿ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಮಾಹಿತಿ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರು ದಿನ ಮಳೆ ಬೀಳುವ ಸಾಧ್ಯತೆಗಳಿವೆ.
ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ವಿಜಯಪುರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ 5 ದಿನ ಮಳೆಯ ಬೀಳುವ ಸಾಧ್ಯತೆಗಳಿವೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ