ಸೆರಮ್ ಇನ್ಸ್ ಟಿಟ್ಯೂಟ್ ಅಗ್ನಿ ಅವಘಡದಲ್ಲಿ ಐವರು ದುರ್ಮರಣ, ಘಟನೆ ಬಗ್ಗೆ ತನಿಖೆಗೆ ಆದೇಶ

ಕೆಲವರ ಸ್ಥಿತಿ ಗಂಭೀರವಾಗಿರುವುದಾಗಿ ವರದಿ ತಿಳಿಸಿದೆ.

Team Udayavani, Jan 21, 2021, 6:36 PM IST

ಸೆರಮ್ ಇನ್ಸ್ ಟಿಟ್ಯೂಟ್  ಅಗ್ನಿ ಅವಘಡದಲ್ಲಿ ಐವರು ದುರ್ಮರಣ, ಘಟನೆ ಬಗ್ಗೆ ತನಿಖೆಗೆ ಆದೇಶ

ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿರುವ ಸೆರಮ್ ಇನ್ಸ್ ಟಿಟ್ಯೂಟ್ ಆವರಣದ ನಿರ್ಮಾಣದ ಹಂತದ ಕಟ್ಟಡದಲ್ಲಿ ಗುರುವಾರ(ಜನವರಿ 21, 2021) ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಐದು ಮಂದಿ ಸಾವನ್ನಪ್ಪಿದ್ದು, ಕೆಲವರ ಸ್ಥಿತಿ ಗಂಭೀರವಾಗಿರುವುದಾಗಿ ವರದಿ ತಿಳಿಸಿದೆ. ಪ್ರಕಟಣದ ಬಗ್ಗೆ ತನಿಖೆ ನಡೆಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆದೇಶ ನೀಡಿದ್ದಾರೆ.

ಸೆರಮ್  ಇನ್ಸ್ ಟ್ಯೂಟ್ ಘಟಕದಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ ಎಂದು ಮೂಲಗಳು ಹೇಳಿದ್ದು. ಸೀರಂ ಇನ್ಸ್ ಟಿಟ್ಯೂಟ್ ಆವರಣದಲ್ಲಿರುವ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿರುವುದಾಗಿ ಪ್ರಾಥಮಿಕ ಹಂತದಲ್ಲಿ ವರದಿಯಾಗಿತ್ತು.

ಸೆರಮ್  ಇನ್ಸ್ ಟಿಟ್ಯೂಟ್ ನ ಟರ್ಮಿನಲ್ ಮೊದಲ ಗೇಟ್ ನಲ್ಲಿ ಈ ಬೆಂಕಿ ಅನಾಹುತ ಸಂಭವಿಸಿದ್ದು, ಸ್ಥಳಕ್ಕೆ ಹತ್ತು ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ ಎಂದು ವರದಿ ತಿಳಿಸಿತ್ತು.

ಕೋವಿಶೀಲ್ಡ್ ಉತ್ಪಾದನಾ ಘಟಕಕ್ಕೆ ತೊಂದರೆಯಾಗಿದೆಯೇ?

ಎಎನ್ ಐ ವರದಿ ಪ್ರಕಾರ, ಪುಣೆಯ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಆವರಣದಲ್ಲಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಲಸಿಕೆ ಮತ್ತು ಲಸಿಕೆ ಉತ್ಪಾದನಾ ಘಟಕ ಸುರಕ್ಷಿತವಾಗಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

hivanna

GHOST: ಶಿವಣ್ಣನ ಘೋಸ್ಟ್ ಅವತಾರಕ್ಕೆ ಫ್ಯಾನ್ಸ್ ಫಿದಾ; ಟ್ರೇಲರ್ ನೋಡಿ

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

7-belthanagdy

Belthangady: ಎಕ್ರೆ ಪ್ರದೇಶದಲ್ಲಿ ಭತ್ತದ ಗದ್ದೆಗೆ ಆನೆ ದಾಳಿ

Sandalwood ; 7 movies releasing on October 6

Sandalwood ಸಿನಿಜಾತ್ರೆ; ಅಕ್ಟೋಬರ್‌ 6ಕ್ಕೆ 7 ಸಿನಿಮಾಗಳು ಬಿಡುಗಡೆ

6-vitla

Vitla: ಪೇಟೆಯ ಮೂರು ಕಡೆ ಸರಣಿ ಕಳ್ಳತನ

Kambala; ರಾಜಧಾನಿಯಲ್ಲಿ ಕಂಬಳ ಕಹಳೆ ಮೊಳಗಲು ದಿನಗಣನೆ; ಕರಾವಳಿಯಿಂದಲೇ ಕೋಣಗಳ ಮೆರವಣಿಗೆ

Kambala; ರಾಜಧಾನಿಯಲ್ಲಿ ಕಂಬಳ ಕಹಳೆ ಮೊಳಗಲು ದಿನಗಣನೆ; ಕರಾವಳಿಯಿಂದಲೇ ಕೋಣಗಳ ಮೆರವಣಿಗೆ

4-shobha

Politics: ಐದು ತಿಂಗಳಲ್ಲಿ ಸರ್ಕಾರ ಬಹಳ ದೊಡ್ಡ ಯಡವಟ್ಟು ಮಾಡ್ಕೊಂಡಿದೆ: ಕೇಂದ್ರ ಸಚಿವೆ ಶೋಭಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commercial LPG ಸಿಲಿಂಡರ್ ಬೆಲೆ 209 ರೂ. ಹೆಚ್ಚಳ; ಎಲ್ಲೆಲ್ಲಿ ದರ ಎಷ್ಟಿದೆ?

Commercial LPG ಸಿಲಿಂಡರ್ ಬೆಲೆ 209 ರೂ. ಹೆಚ್ಚಳ; ಎಲ್ಲೆಲ್ಲಿ ದರ ಎಷ್ಟಿದೆ?

rain kerala

Rain: ಕರ್ನಾಟಕ, ಕೇರಳ: ಉತ್ತಮ ವರ್ಷಧಾರೆ

hike

Oct 1: ಗೇಮಿಂಗ್‌, ಆಸ್ತಿ ನೋಂದಣಿ ದುಬಾರಿ: ಜನನ ಪ್ರಮಾಣಪತ್ರವೊಂದೇ ಎಲ್ಲದಕ್ಕೂ ದಾಖಲೆ

art of living

Art of Living: ಕಲಾರಾಧನೆಗೆ ಆರ್ಟ್‌ ಆಫ್ ಲಿವಿಂಗ್‌ ಸಾಮರಸ್ಯದ ವೇದಿಕೆ

chandrayaan 3………….

Fraud: ಚಂದ್ರಯಾನ-3 ಹೆಸರಿನಲ್ಲಿ 20 ಕೋಟಿ ರೂ. ವಂಚನೆ!

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

hivanna

GHOST: ಶಿವಣ್ಣನ ಘೋಸ್ಟ್ ಅವತಾರಕ್ಕೆ ಫ್ಯಾನ್ಸ್ ಫಿದಾ; ಟ್ರೇಲರ್ ನೋಡಿ

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

7-belthanagdy

Belthangady: ಎಕ್ರೆ ಪ್ರದೇಶದಲ್ಲಿ ಭತ್ತದ ಗದ್ದೆಗೆ ಆನೆ ದಾಳಿ

Sandalwood ; 7 movies releasing on October 6

Sandalwood ಸಿನಿಜಾತ್ರೆ; ಅಕ್ಟೋಬರ್‌ 6ಕ್ಕೆ 7 ಸಿನಿಮಾಗಳು ಬಿಡುಗಡೆ

6-vitla

Vitla: ಪೇಟೆಯ ಮೂರು ಕಡೆ ಸರಣಿ ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.