Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Team Udayavani, May 1, 2024, 2:43 PM IST

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಮುಂಬೈ: 127 ವರ್ಷಗಳ ದೀರ್ಘ ಇತಿಹಾಸ ಹೊಂದಿರುವ ಗೋದ್ರೆಜ್‌ ಸಮೂಹ ಸಂಸ್ಥೆ ಇಬ್ಭಾಗವಾಗಲು ನಿರ್ಧರಿಸಿದ್ದು, ಅದರಂತೆ ಆದಿ ಗೋದ್ರೆಜ್‌ ಮತ್ತು ಸಹೋದರ ನಾದಿರ್‌ ಗೋದ್ರೆಜ್‌ ಪ್ರತ್ಯೇಕವಾಗಿದ್ದು, ಸಂಸ್ಥೆಯ ಮುಖ್ಯಸ್ಥರಾಗಿ ನೇಮಕಗೊಂಡಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

ಗೋದ್ರೆಜ್‌ ಎಂಟರ್‌ ಪ್ರೈಸಸ್‌ ಹಾಗೂ ಗೋದ್ರೆಜ್‌ ಇಂಡಸ್ಟ್ರೀಸ್‌ ಆಗಿ ಇನ್ಮುಂದೆ ಕಾರ್ಯನಿರ್ವಹಿಸಲಿದೆ ಎಂದು ಷೇರುಪೇಟೆಗೆ ಸಲ್ಲಿಸಿದ ಮಾಹಿತಿಯಲ್ಲಿ ವಿವರ ನೀಡಿರುವುದಾಗಿ ವರದಿ ಹೇಳಿದೆ.

ಆದಿ ಗೋದ್ರೆಜ್‌ (82 ವರ್ಷ) ಮತ್ತು ಸಹೋದರ ನಾದಿರ್‌ ಗೋದ್ರೆಜ್‌ (73ವರ್ಷ) ಹಾಗೂ ಸೋದರ ಸಂಬಂಧಿಯಾದ ಜಮ್ಶೆಡ್‌ ಗೋದ್ರೆಜ್‌ (75ವರ್ಷ), ಸ್ಮಿತಾ ಗೋದ್ರೆಜ್‌ (74 ವರ್ಷ) ನಡುವೆ ಕಂಪನಿಯ ಪಾಲು ಹಂಚಿಕೆಯಾಗಿದೆ ಎಂದು ಸಮೂಹ ಸಂಸ್ಥೆಯ ಪ್ರಕಟನೆ ತಿಳಿಸಿದೆ.

ಗೋದ್ರೆಜ್‌ ಎಂಟರ್‌ ಪ್ರೈಸಸ್‌ ಗ್ರೂಪ್‌ ಗೆ ಜಮ್ಶೆಡ್‌ ಗೋದ್ರೆಜ್‌ ಅಧ್ಯಕ್ಷರು ಮತ್ತು ಆಡಳಿತ ನಿರ್ದೇಶಕರಾಗಿದ್ದು, ಅವರ ಸಹೋದರಿ ಸ್ಮಿತಾ ಮಗಳಾದ ನೈರಿಕಾ ಹೋಳ್ಕರ್‌ (42ವರ್ಷ) ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಮುಂಬೈ ಕೇಂದ್ರ ಸ್ಥಾನದಲ್ಲಿರುವ 3,400 ಎಕರೆ ಭೂಮಿಯ ಒಡೆತನ ಕೂಡಾ ಈ ಕುಟುಂಬಕ್ಕೆ ಸೇರಿರುವುದಾಗಿ ವರದಿ ತಿಳಿಸಿದೆ.

ಗೋದ್ರೆಜ್‌ ಇಂಡಸ್ಟ್ರೀಸ್‌ ಸಮೂಹಕ್ಕೆ ನಾದಿರ್‌ ಗೋದ್ರೆಜ್‌ ಅಧ್ಯಕ್ಷರಾಗಲಿದ್ದು, ಆದಿ ಗೋದ್ರೆಜ್‌ ಪುತ್ರ ಪಿರೋಜ್‌ ಶಾ ಗೋದ್ರೆಜ್‌ (42ವರ್ಷ) ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.