ಏಷ್ಯನ್‌ ಯುತ್‌ ಆ್ಯಂಡ್‌ ಜೂನಿಯರ್‌ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌: ಭಾರತಕ್ಕೆ ಐದು ಚಿನ್ನ

Team Udayavani, Mar 14, 2022, 11:34 PM IST

ಏಷ್ಯನ್‌ ಯುತ್‌ ಆ್ಯಂಡ್‌ ಜೂನಿಯರ್‌ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌: ಭಾರತಕ್ಕೆ ಐದು ಚಿನ್ನ

ಅಮ್ಮಾನ್‌ (ಜೋರ್ಡನ್‌): ಏಷ್ಯನ್‌ ಯುತ್‌ ಆ್ಯಂಡ್‌ ಜೂನಿಯರ್‌ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಐವರು ಸ್ವರ್ಣ ಸಾಧನೆಗೈದಿದ್ದಾರೆ.

ಕಳೆದ ಸಲ ಬೆಳ್ಳಿ ಪದಕ ಜಯಿಸಿದ್ದ ತಮನ್ನಾ (50 ಕೆಜಿ) ಮತ್ತು ನಿವೇದಿತಾ ಕಾರ್ಕಿ (48 ಕೆಜಿ) ಈ ಸಲ ಚಿನ್ನದ ಸಾಧನೆಯೊಂದಿಗೆ ಮೆರೆದರು. ಇವರೊಂದಿಗೆ ಶಾಹೀನ್‌ (60 ಕೆಜಿ), ರವೀನಾ (63 ಕೆಜಿ) ಮತ್ತು ಮುಸ್ಕಾನ್‌ (75 ಕೆಜಿ) ಕೂಡ ತಮ್ಮ ವಿಭಾಗಗಳಲ್ಲಿ ಮೊದಲಿಗರಾಗಿ ಬಂಗಾರ ಜಯಿಸಿದರು.

ಮೊದಲ ಚಿನ್ನ ತಂದಿತ್ತ ನಿವೇದಿತಾ ಉಜ್ಬೆಕಿಸ್ಥಾನದ ಸೈದಖೋನ್‌ ರಕೊ¾ನೋವಾ ಅವರನ್ನು 3-2ರಿಂದ ಮಣಿಸಿದರು. ಬಳಿಕ ತಮನ್ನಾ ಉಜ್ಬೆಕಿಸ್ಥಾನದ ಮತ್ತೋರ್ವ ಬಾಕ್ಸರ್‌ ರೊಬಿಯಂಖೋನ್‌ ಬಖೀ¤ಯೊರೋವಾ ಅವರನ್ನು ಹಿಮ್ಮೆಟ್ಟಿಸಿದರು.

ಇದನ್ನೂ ಓದಿ:ಸ್ಪ್ಯಾನಿಶ್‌ ಪ್ಯಾರಾ ಬ್ಯಾಡ್ಮಿಂಟನ್‌: ಭಾರತಕ್ಕೆ 21 ಪದಕ

ಫೈನಲ್‌ನಲ್ಲಿ ಎಡವಿದ ಪ್ರಿಯಾಂಕಾ (66 ಕೆಜಿ) ಮತ್ತು ಕೀರ್ತಿ (+81 ಕೆಜಿ) ಬೆಳ್ಳಿಗೆ ಸಮಾಧಾನಪಟ್ಟರು.  ರೇಣು (52 ಕೆಜಿ), ತನಿಷಾ ಲಾಂಬಾ (54 ಕೆಜಿ), ಪ್ರಾಚಿ (57 ಕೆಜಿ), ಪ್ರಾಂಜಲಾ ಯಾದವ್‌ (70 ಕೆಜಿ) ಮತ್ತು ಸ್ನೇಹಾ (81 ಕೆಜಿ) ಕಂಚು ಗೆದ್ದರು.

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.