ರಾಜ್ಯದಲ್ಲಿ ಇಂದು 6ರಿಂದ 8ನೇ ತರಗತಿಗಳು ಆರಂಭ
Team Udayavani, Feb 22, 2021, 7:00 AM IST
ಬೆಂಗಳೂರು: ರಾಜ್ಯದಲ್ಲಿ ಸೋಮವಾರ 6ರಿಂದ 8ನೇ ತರಗತಿಗಳು ಆರಂಭವಾಗಲಿದ್ದು, ಬಿಬಿಎಂಪಿ ಮತ್ತು ಕೇರಳ ಗಡಿ ಭಾಗದ ಶಾಲೆಗಳಲ್ಲಿ 8ನೇ ತರಗತಿ ಮಾತ್ರ ಆರಂಭವಾಗಲಿದೆ. ಆದರೆ ಮಹಾರಾಷ್ಟ್ರದ ಗಡಿ ಭಾಗದ ಶಾಲೆಗಳ ಬಗ್ಗೆ ಶಿಕ್ಷಣ ಇಲಾಖೆ ಇನ್ನೂ ಸ್ಪಷ್ಟತೆ ನೀಡಿಲ್ಲ.
ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಆತಂಕ ಹೆಚ್ಚಾಗು ತ್ತಿದ್ದು, ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವವರಿಗೆ ಕೊರೊನಾ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. 6ರಿಂದ 8ನೇ ತರಗತಿ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಸುರಕ್ಷೆಗೆ ಆದ್ಯತೆ ನೀಡಬೇಕು.
ಸಾಮಾಜಿಕ ಅಂತರಕ್ಕೆ ವಿಶೇಷ ಒತ್ತು ನೀಡಬೇಕು. ಸ್ಯಾಂಡ್ ಸ್ಯಾನಿಟೈಸರ್, ಮಾಸ್ಕ್ ಬಳಕೆ ಕಡ್ಡಾಯ ವಾಗಿದ್ದು, ನಿತ್ಯವೂ ಥರ್ಮಲ್ ಸ್ಕ್ರೀನಿಂಗ್ ನಡೆಸಬೇಕು ಎಂದು ಸೂಚನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?