ಸಮಗ್ರ ಶಿಕ್ಷಣ ಯೋಜನೆಯಡಿ 60 ತಾ. ಪಂ.ಗೆ 483 ಕೋಟಿ ರೂ.

Team Udayavani, Jun 8, 2023, 7:21 AM IST

SCHOOL TEA-STUDENTS

ಬೆಂಗಳೂರು: ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಕಾಪು, ಹೆಬ್ರಿ, ಉಡುಪಿ, ಕಾರ್ಕಳ ಸಹಿತ 60 ತಾಲೂಕು ಪಂಚಾಯತ್‌ಗಳ ವೇತನ ವೆಚ್ಚಕ್ಕೆ 483.71 ಕೋ. ರೂಗಳನ್ನು ಆರ್ಥಿಕ ಇಲಾಖೆ ಬಿಡುಗಡೆ ಮಾಡಿದೆ.

ಹೊಸದಾಗಿ ರಚನೆಯಾದ ತಾಲೂಕುಗಳಿಗೆ ಅನುದಾನ ಹಂಚಿಕೆ ಮಾಡದಿರುವ ಕಾರಣ ಅಲ್ಲಿನ ತಾಲೂಕು ಪಂಚಾಯತ್‌ ವ್ಯಾಪ್ತಿಯ ಸಿಬಂದಿಯ ವೇತನ ವೆಚ್ಚ ಭರಿಸಲು ತೊಂದರೆ ಆಗಿತ್ತು. ಈಗ ಆರ್ಥಿಕ ಇಲಾಖೆ ಅನುದಾನವನ್ನು ಮರುಹಂಚಿಕೆ ಮಾಡಲು ಒಪ್ಪಿಕೊಂಡಿದೆ.

ಕಾಪು, ಹೆಬ್ರಿ, ಉಡುಪಿ, ಕಾರ್ಕಳ, ಇಳಕಲ್‌, ರಬಕವಿ ಬನಹಟ್ಟಿ, ಗುಳೇದಗುಡ್ಡ, ಹುನಗುಂದ, ಬಾದಾಮಿ, ಜಮಖಂಡಿ, ಕಂಪ್ಲಿ, ಕುರುಗೋಡು, ಚಿತ್ತಗುಪ್ಪ, ಹುಮ್ನಾಬಾದ್‌, ಹನೂರು, ಕೊಳ್ಳೆಗಾಲ, ನ್ಯಾಮತಿ, ಹೊನ್ನಾಳಿ, ಅಣ್ಣಿಗೇರಿ, ನವಲಗುಂಡ, ಗಜೇಂದ್ರಗಢ, ರೋಣ, ರಟ್ಟೆಹಳ್ಳಿ, ಹಿರೇಕೆರೂರು, ಯಡ್ರಾಮಿ, ಕಮಲಾಪುರ, ಜೇವರ್ಗಿ, ಕಲಬುರಗಿ, ಕನಕಗಿರಿ, ಕಾರಟಗಿ, ಕುಕನೂರು, ಯಲಬುರ್ಗಾ, ಗಂಗಾವತಿ, ಸರಗೂರು, ಹೆಗ್ಗದೇವನಕೋಟೆ, ಸಿರಿವಾರ, ಮಾನ್ವಿ, ಲಿಂಗಸಗೂರು, ಸಿಂಧನೂರು,ದಾಂಡೇಲಿ, ಸೂಪ, ಹಳಿಯಾಳ, ಕೂಡ್ಲಿಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ, ದೇವರಹಿಪ್ಪರಗಿ, ತಿಕೋಟ, ಕೊಲ್ಹಾರ, ಬಬಲೇಶ್ವರ, ಬಸವನಬಾಗೇವಾಡಿ, ಸಿಂಧಗಿ, ವಿಜಯಪುರ, ಹುಣಸಗಿ, ವಡಗೇರಾ, ಶಹಾಪುರ ಮತ್ತು ಶಹಾಪುರ ತಾಲೂಕು ಪಂಚಾಯತ್‌ಗಳಿಗೆ ಅನುದಾನ ಮರುಹಂಚಿಕೆ ಮಾಡಿ ಆದೇಶಿಸಲಾಗಿದೆ.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.