Udayavni Special

ಕಲಬುರಗಿಯಲ್ಲಿ 20 ಮಕ್ಕಳು ಸೇರಿದಂತೆ 69 ಮಂದಿಗೆ ಕೋವಿಡ್-19 ಸೋಂಕು ದೃಢ

600ರ ಗಡಿ ದಾಟಿದ ಸೋಂಕಿತರ ಸಂಖ್ಯೆ

Team Udayavani, Jun 6, 2020, 8:00 PM IST

ಕಲಬುರಗಿಯಲ್ಲಿ 20 ಮಕ್ಕಳು ಸೇರಿದಂತೆ 69 ಮಂದಿಗೆ ಕೋವಿಡ್-19 ಸೋಂಕು ದೃಢ

ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 600ರ ಗಡಿ ದಾಟಿದೆ. ಶನಿವಾರ 20 ಮಕ್ಕಳು ಸೇರಿ 69 ಜನರಿಗೆ ಮಹಾಮಾರಿ‌ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 621ಕ್ಕೆ ಏರಿಕೆಯಾಗಿದೆ.

ಕೋವಿಡ್ ಸೋಂಕಿತರೆಲ್ಲರೂ ಮಹಾರಾಷ್ಟ್ರದಿಂದ ಮರಳಿ ಬಂದವರೇ ಆಗಿದ್ದು, ಇದರಲ್ಲಿ 1ರಿಂದ 16 ವರ್ಷದೊಳಗಿನ 20 ಮಕ್ಕಳಿಗೆ ಹೆಮ್ಮಾರಿ ರೋಗ ಕಾಣಿಸಿಕೊಂಡಿದೆ. ಉಳಿದಂತೆ 49 ಜನ ಸೋಂಕಿತರು ವಯಸ್ಕರರಾಗಿದ್ದಾರೆ.

ದಿನದಿಂದ ದಿನಕ್ಕೆ ‘ಮಹಾ’ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಮಂಗಳವಾರ 100 ಜನರು, ಬುಧವಾರ 105 ಜನರು ಮತ್ತು ಶುಕ್ರವಾರ 42 ಜನರಿಗೆ ಕೋವಿಡ್ ಪತ್ತೆಯಾಗಿತ್ತು. ಇದುವರೆಗೆ ಸೋಂಕು ಪತ್ತೆಯಾದ 621 ಜನರಲ್ಲಿ 166 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನೂ, 448 ಜನರಿಗೆ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಬಾಗಲಕೋಟೆ : ಕೋವಿಡ್ ಸೋಂಕಿಗೆ 55 ವರ್ಷದ ವ್ಯಕ್ತಿ ಬಲಿ!  ಮೃತರ ಸಂಖ್ಯೆ ೨೧ಕ್ಕೆ ಏರಿಕೆ

ಬಾಗಲಕೋಟೆ : ಕೋವಿಡ್ ಸೋಂಕಿಗೆ 55 ವರ್ಷದ ವ್ಯಕ್ತಿ ಬಲಿ! ಮೃತರ ಸಂಖ್ಯೆ 21ಕ್ಕೆ ಏರಿಕೆ

ಚಿಕಿತ್ಸೆಗೆ ಸ್ಪಂದಿಸಿದ ಒಂದೂವರೆ ತಿಂಗಳ ಮಗು ಕೋವಿಡ್ ಸೋಂಕಿನಿಂದ ಗುಣಮುಖ

ಕೊಪ್ಪಳದಲ್ಲಿಂದು 48 ಜನರಿಗೆ ಸೋಂಕು‌ ದೃಢ: 416ಕ್ಕೆ ಸೋಂಕಿತರ ಸಂಖ್ಯೆ ಏರಿಕೆ

ಉಡುಪಿಯಲ್ಲಿ ಮತ್ತೆ ಶತಕ ದಾಟಿದ ಕೋವಿಡ್: 109 ಜನರಿಗೆ ಕೋವಿಡ್ ಸೋಂಕು ದೃಢ

ಮುಂಬೈ ಭಾರೀ ಮಳೆಗೆ ಮಲಾಡ್ ನಲ್ಲಿ ಕುಸಿದು ಬಿದ್ದ ಎರಡು ಅಂತಸ್ತಿನ ಕಟ್ಟಡ, ಓರ್ವ ಸಾವು

ಮುಂಬೈ ಭಾರೀ ಮಳೆ: ಮಲಾಡ್ ನಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಓರ್ವ ಸಾವು

ಕಾಫಿ ನಾಡಿಗೆ ಕೋವಿಡ್ ಕಂಟಕ: ಚಿಕ್ಕಮಗಳೂರಿನಲ್ಲಿ ಒಂದೇ ದಿನ 30 ಸೋಂಕು ಪ್ರಕರಣ

ದೇವರೇ ಕಾಪಾಡಬೇಕು ಎಂಬ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಶ್ರೀರಾಮುಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ : ಕೋವಿಡ್ ಸೋಂಕಿಗೆ 55 ವರ್ಷದ ವ್ಯಕ್ತಿ ಬಲಿ!  ಮೃತರ ಸಂಖ್ಯೆ ೨೧ಕ್ಕೆ ಏರಿಕೆ

ಬಾಗಲಕೋಟೆ : ಕೋವಿಡ್ ಸೋಂಕಿಗೆ 55 ವರ್ಷದ ವ್ಯಕ್ತಿ ಬಲಿ! ಮೃತರ ಸಂಖ್ಯೆ 21ಕ್ಕೆ ಏರಿಕೆ

ಚಿಕಿತ್ಸೆಗೆ ಸ್ಪಂದಿಸಿದ ಒಂದೂವರೆ ತಿಂಗಳ ಮಗು ಕೋವಿಡ್ ಸೋಂಕಿನಿಂದ ಗುಣಮುಖ

ಚಿಕಿತ್ಸೆಗೆ ಸ್ಪಂದಿಸಿದ ಒಂದೂವರೆ ತಿಂಗಳ ಮಗು ಕೋವಿಡ್ ಸೋಂಕಿನಿಂದ ಗುಣಮುಖ

ದೇವರೇ ಕಾಪಾಡಬೇಕು ಎಂಬ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಶ್ರೀರಾಮುಲು

ದೇವರೇ ಕಾಪಾಡಬೇಕು ಎಂಬ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಶ್ರೀರಾಮುಲು

ಜನರ ರಕ್ಷಣೆ ಮಾಡಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ: ಡಿ.ಕೆ ಶಿವಕುಮಾರ್ ಆಗ್ರಹ

siddaramaih

ಬಿಜೆಪಿ ಸರ್ಕಾರದಿಂದ ಜಹಗೀರದಾರರು, ಜಮೀನ್ದಾರಿ ಪದ್ದತಿ ಮತ್ತೆ ತರುವ ಪ್ರಯತ್ನ: ಸಿದ್ದರಾಮಯ್ಯ

MUST WATCH

udayavani youtube

Rajasthan: ಬಿಕ್ಕಟ್ಟಿಗೆ ಕಾರಣ Sachin Pilot ಅಲ್ಲ,Gehlot?!| Udayavani Straight Talk

udayavani youtube

COVID-19 ಸಮಯದಲ್ಲಿ ಪುಟಾಣಿಗಳಿಗೆ Video ಪಾಠ ಮಾಡಿ Famous ಆದ ಶಿಕ್ಷಕಿ Vandana Rai

udayavani youtube

ಮರದ ಮೇಲೆಯೇ ಪ್ರಜ್ಞೆ ತಪ್ಪಿದ ಮೂರ್ತೆದಾರ – ಆ ಎರಡು ಗಂಟೆಗಳು!

udayavani youtube

ಆಧಾರ್ ಕಾರ್ಡ್ ತೋರಿಸಿ COVID ಗೆ ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಪಡೆಯಿರಿ

udayavani youtube

ಭಾರತೀಯ ನ್ಯಾಯಾಂಗ ವ್ಯವಸ್ಥೆಗೆ Digital ಸ್ಪರ್ಶ | Udayavani Straight Talk

ಹೊಸ ಸೇರ್ಪಡೆ

ಬಾಗಲಕೋಟೆ : ಕೋವಿಡ್ ಸೋಂಕಿಗೆ 55 ವರ್ಷದ ವ್ಯಕ್ತಿ ಬಲಿ!  ಮೃತರ ಸಂಖ್ಯೆ ೨೧ಕ್ಕೆ ಏರಿಕೆ

ಬಾಗಲಕೋಟೆ : ಕೋವಿಡ್ ಸೋಂಕಿಗೆ 55 ವರ್ಷದ ವ್ಯಕ್ತಿ ಬಲಿ! ಮೃತರ ಸಂಖ್ಯೆ 21ಕ್ಕೆ ಏರಿಕೆ

ಕೋವಿಡ್ ಸಂಕಷ್ಟದ ಕಾಲದಲ್ಲಿ ಮುಂಗಾರಿನ ಅಪಾಯದ ಕುರಿತಾಗಿಯೂ ಎಚ್ಚರವಿರಲಿ

ಭೂಸುಧಾರಣೆ ತಿದ್ದುಪಡಿ ಕಾಯ್ದೆ ಸುಗ್ರೀವಾಜ್ಞೆಯನ್ನು ಹಿಂಪಡೆಯುವ ಪ್ರಶ್ನೆ ಇಲ್ಲ : ಡಿಸಿಎಂ

ಭೂಸುಧಾರಣೆ ತಿದ್ದುಪಡಿ ಕಾಯ್ದೆ ಸುಗ್ರೀವಾಜ್ಞೆಯನ್ನು ಹಿಂಪಡೆಯುವ ಪ್ರಶ್ನೆ ಇಲ್ಲ : ಡಿಸಿಎಂ

ಚಿಕಿತ್ಸೆಗೆ ಸ್ಪಂದಿಸಿದ ಒಂದೂವರೆ ತಿಂಗಳ ಮಗು ಕೋವಿಡ್ ಸೋಂಕಿನಿಂದ ಗುಣಮುಖ

ಚಿಕಿತ್ಸೆಗೆ ಸ್ಪಂದಿಸಿದ ಒಂದೂವರೆ ತಿಂಗಳ ಮಗು ಕೋವಿಡ್ ಸೋಂಕಿನಿಂದ ಗುಣಮುಖ

ಚಾ.ನಗರ: 12 ಹೊಸ ಪ್ರಕರಣಗಳು ದೃಢ, ಹೊರ ಜಿಲ್ಲೆಯಿಂದ ಬಂದವರಲ್ಲಿ ಪತ್ತೆಯಾಗುತ್ತಿದೆ ಸೋಂಕು

ಚಾ.ನಗರ: 12 ಹೊಸ ಪ್ರಕರಣಗಳು ದೃಢ, ಬೆಂಗಳೂರಿನಿಂದ ಬಂದವರಲ್ಲಿ ಪತ್ತೆಯಾಗುತ್ತಿದೆ ಸೋಂಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.