ಚಂಬಲ್ ನದಿಯಲ್ಲಿ 7 ಮಂದಿ ಭಕ್ತರು ನೀರುಪಾಲು ; ತೀವ್ರ ಶೋಧ

10 ಜನರನ್ನು ರಕ್ಷಿಸಿದ ಗ್ರಾಮಸ್ಥರು...

Team Udayavani, Mar 18, 2023, 9:27 PM IST

1-sd-dasdasd

ಕರೌಲಿ: ಜಸ್ಥಾನದ ಕರೌಲಿ ಜಿಲ್ಲೆಯ ಸಪೋತ್ರಾ ಪ್ರದೇಶದಲ್ಲಿ ಭೀಕರ ದುರಂತ ಸಂಭವಿಸಿದ್ದು,17 ಮಂದಿ ಚಂಬಲ್ ನದಿಯಲ್ಲಿ ಮುಳುಗಿದ್ದು, ಆ ಪೈಕಿ 10 ಜನರನ್ನು ಗ್ರಾಮಸ್ಥರು ರಕ್ಷಿಸಿದ್ದು, ಉಳಿದ ಏಳು ಮಂದಿಗಾಗಿ ಶೋಧ ಮುಂದುವರಿದಿದೆ.

ಮಾಹಿತಿಯ ಪ್ರಕಾರ, ಮಧ್ಯಪ್ರದೇಶದ ಜರೂರ್ ಗ್ರಾಮದ 17 ಯಾತ್ರಿಕರ ತಂಡವು ಕೈಲಾದೇವಿ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದ ವೇಳೆ ಜಗದಾರ್ ಘಾಟ್‌ನಿಂದ ದಾರಿಯಲ್ಲಿ ನದಿಯಲ್ಲಿ ಅವಘಡ ಸಂಭವಿಸಿದೆ. ಮೊಸಳೆಯೊಂದು ದಾಳಿ ಮಾಡಲು ಮುಂದಾಗಿದ್ದು ಈ ವೇಳೆ ಎಲ್ಲರೂ ನೀರಿನ ಹರಿವು ಹೆಚ್ಚಿದ್ದ ಪ್ರದೇಶಕ್ಕೆ ತೆರಳಿದ ಕಾರಣ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಸ್ಥಳೀಯ ಡೈವರ್‌ಗಳ ಪ್ರಯತ್ನಗಳ ಹೊರತಾಗಿಯೂ, ಎರಡು ದೇಹಗಳು ಮಾತ್ರ ಪತ್ತೆಯಾಗಿದ್ದು ಉಳಿದ ಐವರಿಗಾಗಿ ಶೋಧ ಮುಂದುವರಿಸಲಾಗಿದೆ.

ಟಾಪ್ ನ್ಯೂಸ್

ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್

sambeeth patra

ರಾಹುಲ್‌ ಗಾಂಧಿ ಆಧುನಿಕ ಭಾರತದ ಮಿರ್‌ ಜಾಫರ್‌ – ಸಂಬಿತ್‌ ಪಾತ್ರ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

shirwa

ಕುರ್ಕಾಲು:ಯುವತಿ ನಾಪತ್ತೆ

ಜಯದೊಂದಿಗೆ ಮುಗಿಯಲಿ ಅಭಿಯಾನ: ಸೀಸನ್ ನ ಕೊನೆಯ ಪಂದ್ಯಕ್ಕೆ ಸ್ಮೃತಿ ಟೀಂ ರೆಡಿ

cm-bommai

ಉರಿಗೌಡ-ನಂಜೇಗೌಡ ವಿಷಯ ರಾಜಕೀಯ ಲಾಭಕ್ಕೆ ಸಲ್ಲದು: ಸಿಎಂ ಬೊಮ್ಮಾಯಿ

ಶಿವಮೊಗ್ಗದಲ್ಲಿ ಫ್ಲೆಕ್ಸ್ ಪಾಲಿಟಿಕ್ಸ್; ಈಶ್ವರಪ್ಪಗೆ ಆಯನೂರು ಮಂಜುನಾಥ್ ಟಾಂಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sambeeth patra

ರಾಹುಲ್‌ ಗಾಂಧಿ ಆಧುನಿಕ ಭಾರತದ ಮಿರ್‌ ಜಾಫರ್‌ – ಸಂಬಿತ್‌ ಪಾತ್ರ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

prashant kishor

ಇದೊಂದು ಆಗುವವರೆಗೆ ಬಿಜೆಪಿಯನ್ನು ಸೋಲಿಸಲು ಸಾಧ್ಯವೇ ಇಲ್ಲ…; ಪ್ರಶಾಂತ್ ಕಿಶೋರ್

ಪರೀಕ್ಷೆ ಬರೆದು ಹೋಗುವಾಗ ಅಪಘಾತ: ಆಂಬ್ಯುಲೆನ್ಸ್ ನಲ್ಲಿ ಮಲಗಿಕೊಂಡೇ ಉಳಿದ ಪರೀಕ್ಷೆ ಬರೆದಳು.!

ಅಕ್ರಮವಾಗಿ ನೆಲೆಸಿದ್ದ ಐವರು ಬಾಂಗ್ಲಾದೇಶಿ ಪ್ರಜೆಗಳ ಬಂಧನ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್

ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್

sambeeth patra

ರಾಹುಲ್‌ ಗಾಂಧಿ ಆಧುನಿಕ ಭಾರತದ ಮಿರ್‌ ಜಾಫರ್‌ – ಸಂಬಿತ್‌ ಪಾತ್ರ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಹಾವೇರಿ: ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪೊಲೀಸರು

ಹಾವೇರಿ: ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪೊಲೀಸರು

shirwa

ಕುರ್ಕಾಲು:ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.