Kerala: ಶರ್ಟ್ ಜೇಬಿನಲ್ಲಿ ಮೊಬೈಲ್ ಸ್ಫೋಟ ; ವೃದ್ಧ ಪಾರು!

ತಿಂಗಳೊಳಗೆ ರಾಜ್ಯದಲ್ಲಿ ನಡೆದ ಮೂರನೇ ಘಟನೆ...

Team Udayavani, May 18, 2023, 6:53 PM IST

1-sadsa

ತ್ರಿಶೂರ್( ಕೇರಳ): ಜಿಲ್ಲೆಯ 76 ವರ್ಷದ ವ್ಯಕ್ತಿಯೊಬ್ಬರ ಶರ್ಟ್ ಜೇಬಿನಲ್ಲಿ ಇಟ್ಟುಕೊಂಡಿದ್ದ ಮೊಬೈಲ್ ಫೋನ್ ಗುರುವಾರ ಬೆಳಗ್ಗೆ ಏಕಾಏಕಿ ಸಿಡಿದು ಬೆಂಕಿ ಹೊತ್ತಿಕೊಂಡಿದ್ದು, ಸುಟ್ಟ ಗಾಯಗಳಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ.

ಒಂದು ತಿಂಗಳೊಳಗೆ ರಾಜ್ಯದಲ್ಲಿ ನಡೆದ ಇಂತಹ ಮೂರನೇ ಘಟನೆ ಇದಾಗಿದ್ದು, ಮೊಬೈಲ್ ಫೋನ್ ಹಠಾತ್ ಸ್ಫೋಟಗೊಂಡಿದ್ದು, ಇಲ್ಲಿನ ಮರೋಟ್ಟಿಚಾಲ್ ಪ್ರದೇಶದ ಟೀ ಅಂಗಡಿಯಲ್ಲಿ ವ್ಯಕ್ತಿ ಚಹಾ ಸೇವಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆಯ ದೃಶ್ಯಗಳು ವೈರಲ್ ಆಗಿವೆ ಮತ್ತು ಟಿವಿ ಚಾನೆಲ್‌ಗಳಲ್ಲಿಯೂ ಸಹ ತೋರಿಸಲಾಗಿದೆ.

ವ್ಯಕ್ತಿಯು ಆಕಸ್ಮಿಕವಾಗಿ ಅಂಗಡಿಯಲ್ಲಿನ ಟೇಬಲ್‌ನಲ್ಲಿ ಕುಳಿತು ಚಹಾ ಸೇವಿಸಿ ತಿಂಡಿ ತಿನ್ನುತ್ತಿರುವುದನ್ನು ನೋಡಬಹುದು, ಶರ್ಟ್ ಜೇಬಿನಲ್ಲಿರುವ ಫೋನ್ ಸಿಡಿದು ಬೆಂಕಿಯನ್ನು ಹಿಡಿಯುವ ದೃಷ್ಯ ಸೆರೆಯಾಗಿದೆ.

ಆತಂಕಿತನಾದ ವೃದ್ಧ ತತ್ ಕ್ಷಣ ಮೇಲಕ್ಕೆ ಹಾರಿ ತನ್ನ ಜೇಬಿನಿಂದ ಫೋನ್ ಅನ್ನು ಹೊರತೆಗೆಯಲು ಪ್ರಯತ್ನಿಸುತ್ತಾನೆ. ಫೋನ್ ಜೇಬಿನಿಂದ ನೆಲದ ಮೇಲೆ ಬಿದ್ದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಟಾಪ್ ನ್ಯೂಸ್

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.