ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಸ್ವಾತಂತ್ರ್ಯ ಚಳವಳಿ ಸಂದರ್ಭದಲ್ಲಿಯೂ ಬ್ರಿಟಿಷರ್ ವಿರುದ್ಧ ಪೋಸ್ಟರ್ ಅಂಟಿಸಿದವರನ್ನು ಬಂಧಿಸಿರಲಿಲ್ಲವಾಗಿತ್ತು

Team Udayavani, Mar 31, 2023, 11:15 AM IST

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ನವದೆಹಲಿ: ಗುಜರಾತ್ ನ ಅಹಮದಾಬಾದ್ ನ ವಿವಿಧ ಪ್ರದೇಶಗಳಲ್ಲಿ “ಮೋದಿ ಹಠಾವೋ, ದೇಶ್ ಬಚಾವೋ” ಎಂಬ ಪೋಸ್ಟರ್ ಗಳನ್ನು ಅಂಟಿಸಿದ ಆರೋಪದಲ್ಲಿ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.

ಇದನ್ನೂ ಓದಿ:ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಷ್ಟ್ರವ್ಯಾಪಿ ಪೋಸ್ಟರ್ ಅಭಿಯಾನ ಆರಂಭಿಸಿದ ಕೇವಲ ಒಂದು ದಿನದ ನಂತರ ಈ ಬಂಧನ ನಡೆದಿರುವುದಾಗಿ ವರದಿ ತಿಳಿಸಿದೆ.

ಅಹಮದಾಬಾದ್ ಪೊಲೀಸರ ಮಾಹಿತಿ ಪ್ರಕಾರ, ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಂಟಿಸಿದ್ದ ಆರೋಪದ ಮೇಲೆ ಬಂಧಿತರಾದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

ಆಮ್ ಆದ್ಮಿ ಪಕ್ಷ (AAP)ದ “ಮೋದಿ ಹಠಾವೋ, ದೇಶ್ ಬಚಾವೋ” ಅಭಿಯಾನದ ಹಿನ್ನೆಲೆಯಲ್ಲಿ ದೇಶಾದ್ಯಂತ 11 ಭಾಷೆಗಳಲ್ಲಿ  ಪೋಸ್ಟರ್ ಅಭಿಯಾನ ಆರಂಭಿಸಿತ್ತು. ಇದರಲ್ಲಿ ಇಂಗ್ಲಿಷ್, ಹಿಂದಿ ಮತ್ತು ಉರ್ದು ಸೇರಿದಂತೆ ಗುಜರಾತಿ, ಪಂಜಾಬಿ, ತೆಲುಗು, ಬಂಗಾಳಿ, ಒರಿಯಾ, ಕನ್ನಡ, ಮಲಯಾಳಂ ಮತ್ತು ಮರಾಠಿ ಭಾಷೆಯಲ್ಲಿ ಪೋಸ್ಟರ್ ಅನ್ನು ಬಿಡುಗಡೆ ಮಾಡಿತ್ತು.

ಸ್ವಾತಂತ್ರ್ಯ ಚಳವಳಿ ಸಂದರ್ಭದಲ್ಲಿಯೂ ಬ್ರಿಟಿಷರ್ ವಿರುದ್ಧ ಪೋಸ್ಟರ್ ಅಂಟಿಸಿದವರನ್ನು ಬಂಧಿಸಿರಲಿಲ್ಲವಾಗಿತ್ತು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಮ್ ಆದ್ಮಿ ಪಕ್ಷದ ಮುಖಂಡರ ಬಂಧನದ ಕುರಿತು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳ ದೂರು

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

Hunsur;ಪ್ರೀತಿಯ ನಾಯಿ ತಿಥಿ ಮಾಡಿ ಪ್ರೀತಿ ತೋರಿದ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್‌ ಸ್ಪಷ್ಟನೆ!

TCS;ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್‌ ಸ್ಪಷ್ಟನೆ!

Western Ghats;ನೀರೇ ಇಲ್ಲದಿದ್ದರೂ ಬದುಕುವ 62 ಸಸ್ಯಗಳು!

New Parliament; ನೂತನ ಸಂಸತ್ತಿನಲ್ಲಿದೆ ವಿಶೇಷ ಪೆಂಡ್ಯುಲಮ್‌

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ