ದೇಶದಲ್ಲಿ ಒಂದೇ ದಿನ 90 ಸಾವಿರ ಗಡಿ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ
Team Udayavani, Sep 6, 2020, 12:02 PM IST
ನವದೆಹಲಿ : ದೇಶದಲ್ಲಿ ಕಳೆದ ಇಪ್ಪತ್ತನಾಲ್ಕು ಗಂಟೆಗಳಲ್ಲಿ ಬರೋಬ್ಬರಿ 90 ಸಾವಿರ ಮಂದಿಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗುವುದರೊಂದಿಗೆ ಒಂದೇ ದಿನ ಅತೀ ಹೆಚ್ಚಿನ ಸಂಖ್ಯೆ ದಾಖಲಾಗಿದೆ.
ದೇಶದಲ್ಲಿ ಒಂದೇ ದಿನ 90,632 ಮಂದಿ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ ಇದರೊಂದಿಗೆ ದೇಶದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ ನಲ್ವತ್ತೊಂದು ಲಕ್ಷ ಗಡಿದಾಟಿದೆ ಎನ್ನಲಾಗಿದೆ.
ದಿನದಿಂದ ದಿನಕ್ಕೆ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು ಅದರಂತೆ ಅರೋಗ್ಯ ಇಲಾಖೆಯ ವರದಿಯ ಪ್ರಕಾರ ದೇಶದಲ್ಲಿ ಗರಿಷ್ಠ 41,13,812 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಂತಾಗಿದೆ,
ದೇಶದಲ್ಲಿ ಸದ್ಯ 8,62,320 ಸಕ್ರೀಯ ಪ್ರಕರಣಗಳು ಇದ್ದು ಆಯಾಯ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ ಎಂದು ಅರೋಗ್ಯ ಇಲಾಖೆ ವರದಿಯಲ್ಲಿ ತಿಳಿಸಿದೆ.
ಇದುವರೆಗೂ 30 ಲಕ್ಷ ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ, ದಿನವೊಂದಕ್ಕೆ ದೇಶದಲ್ಲಿ 70,000 ಮಂದಿ ಗುಣಮುಖರಾಗುತಿದ್ದರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ