ಅಂತ್ಯ ಸಂಸ್ಕಾರ ಮಾಡಲು ಹಣ ಇಲ್ಲದೆ ಅಜ್ಜನ ಶವವನ್ನು ಫ್ರಿಡ್ಜ್ ನಲ್ಲಿಟ್ಟ ಮೊಮ್ಮಗ!

ನನ್ನಲ್ಲಿ ಹಣ ಇಲ್ಲದ ಕಾರಣ ಅಜ್ಜ ಅಂತ್ಯ ಸಂಸ್ಕಾರ ನಡೆಸಲು ಸಾಧ್ಯವಾಗಿಲ್ಲವಾಗಿತ್ತು

Team Udayavani, Aug 13, 2021, 11:55 AM IST

ಅಂತ್ಯ ಸಂಸ್ಕಾರ ಮಾಡಲು ಹಣ ಇಲ್ಲದೆ ಅಜ್ಜನ ಶವವನ್ನು ಫ್ರಿಡ್ಜ್ ನಲ್ಲಿಟ್ಟ ಮೊಮ್ಮಗ!

ಹೈದರಾಬಾದ್: ಅಂತ್ಯ ಸಂಸ್ಕಾರ ನಡೆಸಲು ಹಣ ಇಲ್ಲದ ಕಾರಣದಿಂದ 93 ವರ್ಷದ ಅಜ್ಜನ ಶವವನ್ನು ಫ್ರಿಡ್ಜ್ ನೊಳಗೆ ಅಡಗಿಸಿ ಇಟ್ಟಿರುವ ಭಯಾನಕ ಘಟನೆ ತೆಲಂಗಾಣದಲ್ಲಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಾರಂಗಲ್ ನ ಪರ್ಕಾಲಾ ಎಂಬ ಪ್ರದೇಶದಲ್ಲಿ ಕೆಟ್ಟ ವಾಸನೆ ಬರುತ್ತಿರುವುದಾಗಿ ಸುತ್ತಮುತ್ತಲಿನ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ನಂತರ ಪೊಲೀಸ್ ತಂಡ ಮನೆಯೊಳಗೆ ಶೋಧ ಕಾರ್ಯ ನಡೆಸಿದ ವೇಳೆ ರೆಫ್ರಿಜರೇಟರ್ ನೊಳಗೆ ಶವ ಇದ್ದಿರುವುದು ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪರ್ಕಾಲಾ ಪ್ರದೇಶದಲ್ಲಿ ನಿವೃತ್ತ ವ್ಯಕ್ತಿ ಮತ್ತು ಮೊಮ್ಮಗ ನಿಖಿಲ್ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಈ ಹಿರಿಯ ವ್ಯಕ್ತಿಗೆ ಬರುತ್ತಿದ್ದ ಪೆನ್ಶನ್ ಹಣದಿಂದಲೇ ಮೊಮ್ಮಗ ಜೀವನ ಸಾಗಿಸುತ್ತಿದ್ದ ಎಂದು ವರದಿ ತಿಳಿಸಿದೆ.

ನಿಖಿಲ್ ಪೊಲೀಸರಿಗೆ ತಿಳಿಸಿರುವ ಮಾಹಿತಿ ಪ್ರಕಾರ, ತನ್ನ ಅಜ್ಜ ಇತ್ತೀಚೆಗೆ ತೀವ್ರ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದು, ಮೂರು ದಿನಗಳ ಹಿಂದೆ ಸಾವನ್ನಪ್ಪಿದ್ದರು. ನಂತರ ಅಜ್ಜನ ಶವವನ್ನು ಬೆಡ್ ಶೀಟ್ ನಲ್ಲಿ ಸುತ್ತಿ ಫ್ರಿಡ್ಜ್ ನೊಳಗೆ ಇಟ್ಟಿದ್ದೆ. ನನ್ನಲ್ಲಿ ಹಣ ಇಲ್ಲದ ಕಾರಣ ಅಜ್ಜ ಅಂತ್ಯ ಸಂಸ್ಕಾರ ನಡೆಸಲು ಸಾಧ್ಯವಾಗಿಲ್ಲವಾಗಿತ್ತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಅಜ್ಜನ ಅಂತ್ಯ ಸಂಸ್ಕಾರ ನಡೆಸಲು ಹಣ ಇಲ್ಲದಿದ್ದ ಕಾರಣದಿಂದ ಫ್ರಿಡ್ಜ್ ನೊಳಗೆ ಅಡಗಿಸಿಟ್ಟಿರುವುದಾಗಿ ನಿಖಿಲ್ ತಿಳಿಸಿದ್ದು, ಇದೊಂದು ಅಸಹಜ ಸಾವೊ ಅಥವಾ ಇನ್ಯಾವುದೋ ಕಾರಣದಿಂದ ಸಾವು ಸಂಭವಿಸಿದೆಯೇ ಎಂಬುದನ್ನು ತನಿಖೆಯಿಂದ ತಿಳಿದು ಬರಬೇಕಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.