ರಿಕ್ಷಾಕ್ಕೆ ಕಾರು ಢಿಕ್ಕಿ
Team Udayavani, Mar 30, 2023, 5:18 AM IST

ಪುತ್ತೂರು : ರಿಕ್ಷಾವನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಕಾರು ಆಪೆ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಘಟನೆ ಕುಂಬ್ರದ ಶೇಖಮಲೆಯಲ್ಲಿ ಬುಧವಾರ ಸಂಜೆ ನಡೆದಿದೆ. ರಿಕ್ಷಾ ಚಾಲಕನಿಗೆ ಸಣ್ಣಪುಟ್ಟ ಗಾಯ ಉಂಟಾಗಿದೆ.
ಟಾಪ್ ನ್ಯೂಸ್