ಸ್ಕೂಟರ್ಗೆ ಕಾರು ಢಿಕ್ಕಿ ; ಸವಾರಗೆ ಗಾಯ
Team Udayavani, Apr 6, 2023, 5:04 AM IST
ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ ಕೋಟೇಶ್ವರ ಗ್ರಾಮದ ಕಿನಾರ ಜಂಕ್ಷನ್ಗಿಂತ ಸ್ವಲ್ಪ ಮುಂದೆ ಸ್ಕೂಟರ್ಗೆ ಕಾರು ಢಿಕ್ಕಿಯಾಗಿ, ಸ್ಕೂಟರ್ ಸವಾರ ಚಿದಾನಂದ ಗಾಯಗೊಂಡ ಘಟನೆ ಎ.4 ರಂದು ಸಂಜೆ 6.10 ರ ಸುಮಾರಿಗೆ ಸಂಭವಿಸಿದೆ.
ಗಾಯಗೊಂಡ ಚಿದಾನಂದ ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಚಾಲಕ ಯಶವಂತ ಪೂಜಾರಿ ವಿರುದ್ಧ ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್ ಅಡಿಕೆ ತೋಟಕ್ಕೆ ಹಾನಿ
Constitution ಬದಲಿಸಲು ಕಾಂಗ್ರೆಸ್ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ
Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್!