ನಭಕ್ಕೆ ಕಾಲಿಟ್ಟ ಚೀನ ನಾಗರಿಕ!

Team Udayavani, May 31, 2023, 7:33 AM IST

CHINA SPACE

ಬೀಜಿಂಗ್‌: ಬಾಹ್ಯಾಕಾಶ ಕ್ಷೇತ್ರದಲ್ಲಿ ಚೀನ ಮತ್ತೂಂದು ಮಹತ್ತರ ಹೆಜ್ಜೆಯನ್ನಿಟ್ಟಿದ್ದು ತನ್ನ ಟಿಯಾಂ ಗಾಂಗ್‌ ಬಾಹ್ಯಾಕಾಶ ನಿಲ್ದಾಣಕ್ಕೆ ಮಂಗಳವಾರ ಮೂವರು ಗಗನಯಾತ್ರಿಗಳ ಜತೆಗೆ ಓರ್ವ ನಾಗರಿಕನನ್ನೂ ಕಕ್ಷೆ ತಲುಪಿಸುವಲ್ಲಿ ಯಶಸ್ವಿಯಾಗಿದೆ.

ಬಾಹ್ಯಾಕಾಶ ನಿಲ್ದಾಣದ ಸಿಬಂದಿ ಬದಲಾವಣೆ ಕಾರ್ಯಾಚರಣೆ ಭಾಗವಾಗಿರುವ ಈ ಯೋಜನೆ ಯಲ್ಲಿ ಇದೇ ಮೊದಲಬಾರಿಗೆ ಸಾಮಾನ್ಯ ನಾಗರಿಕ ನನ್ನು ಸೇರ್ಪಡೆಗೊಳಿಸಲಾಗಿದೆ. ಇದಕ್ಕೂ ಮುನ್ನ ಸೇನಾಧಿಕಾರಿಗಳಿಗೆ ಈ ಅವಕಾಶ ಒದಗಿಸಲಾಗಿತ್ತು.

ಲಾಂಗ್‌ಮಾರ್ಚ್‌-2ಎಫ್ ಹೆಸರಿನ ರಾಕೆಟ್‌, ಮೂವರು ಗಗನಯಾತ್ರಿಗಳು ಹಾಗೂ ಓರ್ವ ನಾಗರಿಕನಿದ್ದ “ಶೆಂಝೌ-16′ ಎನ್ನುವ ಬಾಹ್ಯಾಕಾಶ ನೌಕೆಯನ್ನು ಹೊತ್ತು ಸಾಗಿದೆ. ಜಿಯುಕ್ವಾನ್‌ ಉಪಗ್ರಹ ಉಡಾವಣೆ ಕೇಂದ್ರದಿಂದ ಉಡಾವಣೆಗೊಂಡ 16 ನಿಮಿಷದ ಬಳಿಕ ಶೆಂಝೌ ರಾಕೆಟ್‌ನಿಂದ ಬೇರ್ಪಟ್ಟು ಯಶಸ್ವಿಯಾಗಿ ಕಕ್ಷೆ ಸೇರಿದೆ ಎಂದು ಚೀನಾ ಮ್ಯಾನಡ್‌ ಸ್ಪೇಸ್‌ ಏಜೆನ್ಸಿ (ಸಿಎಂಎಸ್‌ಎ) ತಿಳಿಸಿದೆ.

ಟಾಪ್ ನ್ಯೂಸ್

Bantwal ಕೋಟಾ ನೋಟು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Bantwal ಕೋಟಾ ನೋಟು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

UDKasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ

Kasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ

\172.17.1.222finalserver$processedimage2709232709MD2CRIME GANJAA.JPG

Moodabidri ಗಾಂಜಾ ಮಾರಾಟ ಯತ್ನ: ಮೂವರು ವಶಕ್ಕೆ

Manipal ಗಾಂಜಾ ಸೇವನೆ ಪ್ರಕರಣ: ಓರ್ವ ವಶಕ್ಕೆ

Manipal ಗಾಂಜಾ ಸೇವನೆ ಪ್ರಕರಣ: ಓರ್ವ ವಶಕ್ಕೆ

Uppunda ನಕಲಿ ಸಹಿ ಮಾಡಿ ಹಣ ದುರುಪಯೋಗ: ನಿವೃತ್ತ ಸಿಇಒ, ನಿರ್ದೇಶಕ ವಿರುದ್ಧ ದೂರು ದಾಖಲು

Uppunda ನಕಲಿ ಸಹಿ ಮಾಡಿ ಹಣ ದುರುಪಯೋಗ: ನಿವೃತ್ತ ಸಿಇಒ, ನಿರ್ದೇಶಕ ವಿರುದ್ಧ ದೂರು ದಾಖಲು

coffee, ಔಷಧೀಯ ಉತ್ಪನ್ನ, ಸಂಬಾರ ಪದಾರ್ಥ ಖರೀದಿಗೆ ಕ್ಯಾಂಪ್ಕೊ ಚಿತ್ತ

coffee, ಔಷಧೀಯ ಉತ್ಪನ್ನ, ಸಂಬಾರ ಪದಾರ್ಥ ಖರೀದಿಗೆ ಕ್ಯಾಂಪ್ಕೊ ಚಿತ್ತ

Udupi ಅಗ್ನಿಶಾಮಕ : ಮುಖ್ಯಮಂತ್ರಿ ಪದಕ ಪ್ರದಾನ

Udupi ಅಗ್ನಿಶಾಮಕ : ಮುಖ್ಯಮಂತ್ರಿ ಪದಕ ಪ್ರದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jaishankar

India ಸ್ವಾವಲಂಬನೆಯನ್ನು “ಆರ್ಥಿಕ ರಕ್ಷಣಾ ನೀತಿ” ಎಂದು ತಪ್ಪಾಗಿ ಭಾವಿಸಬಾರದು: ಜೈಶಂಕರ್

Wedding Hall: ಮದುವೆ ಸಮಾರಂಭದಲ್ಲಿ ಅಗ್ನಿ ದುರಂತ: 100 ಮಂದಿ ಸಜೀವ ದಹನ, 150 ಮಂದಿಗೆ ಗಾಯ

Tragedy: ಮದುವೆ ಸಮಾರಂಭದಲ್ಲಿ ಭೀಕರ ಅಗ್ನಿ ದುರಂತ: 100 ಮಂದಿ ಸಜೀವ ದಹನ, 150 ಮಂದಿಗೆ ಗಾಯ

afghan currency

Finance: ಮೌಲ್ಯವರ್ಧನೆ ಕಂಡ ಆಫ್ಘನ್‌ ಕರೆನ್ಸಿ

covid

Corona: ಮತ್ತೆ ಮರುಕಳಿಸಲಿದೆ ಕೊರೊನಾ!

DESERTS

Sahara: 8 ಲಕ್ಷ ವರ್ಷಗಳ ಹಿಂದೆ ಹಚ್ಚ ಹಸಿರಿನಿಂದ ಕೂಡಿದ್ದ ಸಹಾರಾ ಮರುಭೂಮಿ!

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

Bantwal ಕೋಟಾ ನೋಟು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Bantwal ಕೋಟಾ ನೋಟು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

bosaraju 1

ಬರ ನಿರ್ವಹಣೆಗೆ ಅಂತರ್ಜಲ ಸುಧಾರಣೆಯೇ ಪರಿಹಾರ: ಬೋಸರಾಜು

paddy farmers

Education: ಕೃಷಿ ಡಿಪ್ಲೊಮಾ: ಈ ಬಾರಿ ಪ್ರವೇಶ ಪ್ರಕ್ರಿಯೆಯೇ ಇಲ್ಲ!

UDKasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ

Kasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ

\172.17.1.222finalserver$processedimage2709232709MD2CRIME GANJAA.JPG

Moodabidri ಗಾಂಜಾ ಮಾರಾಟ ಯತ್ನ: ಮೂವರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.