ಪಾಳುಬಿದ್ದ ಕಟ್ಟಡದಲ್ಲಿ ಶವ ಪತ್ತೆ

Team Udayavani, Apr 2, 2023, 5:28 AM IST

death

ಉಡುಪಿ: ಕಲ್ಸಂಕದ ಬಳಿಯ ಪಾಳುಬಿದ್ದ ಕಟ್ಟಡದಲ್ಲಿ ಅಪರಿಚಿತ ಯುವಕನ ಶವ ಕೊಳೆತ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿದೆ.

ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ವಾರಸುದಾರರು ನಗರ ಪೋಲಿಸ್‌ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ. ಘಟನ ಸ್ಥಳದಲ್ಲಿದ್ದು ಎಸ್‌ಐ ಮಹೇಶ್‌ ಟಿ.ಎಂ., ಹೆಡ್‌ ಕಾನ್‌ಸ್ಟೆಬಲ್‌ ಸುಷ್ಮಾ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು, ಸುನೀಲ್‌ ಬೈಲಕೆರೆಯವರು ಶವವನ್ನು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ಸಹಕರಿಸಿದರು.

ಈ ಕಟ್ಟಡದಲ್ಲಿ ಪತ್ತೆಯಾಗಿರುವ ಶವಗಳ ಸಂಖ್ಯೆ ಒಟ್ಟು 6ಕ್ಕೇರಿದೆ. ವಾರದ ಹಿಂದೆಯೂ ಇದೇ ಕಟ್ಟಡದಲ್ಲಿ ಶವವೊಂದು ಪತ್ತೆಯಾಗಿತ್ತು. ಅಪರಿಚಿತರು ಈ ಕಟ್ಟಡಕ್ಕೆ ಒಳನುಸುಳದಂತೆ ಕಟ್ಟಡಕ್ಕೆ ಸಂಬಂಧಪಟ್ಟವರು ಕಾವಲುಗಾರರನ್ನು ನೇಮಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಜಾನುವಾರು ಸಾಗಾಟಕ್ಕೆ ಆನ್‌ಲೈನ್‌ ಪರವಾನಿಗೆ: ಸೂಚನೆ

Electricity; ಮೇನಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಅಲ್ಪ ಏರಿಕೆ

Bajrang Dal ನಿಷೇಧಿಸುವ ಪರಿಸ್ಥಿತಿ ಬರದು: ಪರಮೇಶ್ವರ್‌

IAS, IPS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಪುಂಜಾಲಕಟ್ಟೆ: ಪತ್ನಿ 2ನೇ ವಿವಾಹ, ಕೋರ್ಟ್‌ ಮೊರೆ ಹೋದ ಪತಿ

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

ಮಂಗಳೂರು: 12,950 ಕರುಗಳಿಗೆ ಕಂದು ರೋಗ ಲಸಿಕೆ

ಮಂಗಳೂರು: 12,950 ಕರುಗಳಿಗೆ ಕಂದು ರೋಗ ಲಸಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪುಂಜಾಲಕಟ್ಟೆ: ಪತ್ನಿ 2ನೇ ವಿವಾಹ, ಕೋರ್ಟ್‌ ಮೊರೆ ಹೋದ ಪತಿ

ಪುಂಜಾಲಕಟ್ಟೆ: ಪತ್ನಿ 2ನೇ ವಿವಾಹ, ಕೋರ್ಟ್‌ ಮೊರೆ ಹೋದ ಪತಿ

ಎಲ್‌ಕೆಜಿ ಸೇರಲು 4 ವರ್ಷ ಆಗಿರಲೇಬೇಕು! ಸರಕಾರದ ನಿಯಮಕ್ಕೆ ಬೆಚ್ಚಿಬಿದ್ದ ಪಾಲಕ, ಪೋಷಕರು

ಕಾರ್ಕಳ: ಮೇಲ್ವಿಚಾರಕಿ ಹುದ್ದೆ ಆಮಿಷ: ವಂಚನೆ

ಕಾರ್ಕಳ: ಮೇಲ್ವಿಚಾರಕಿ ಹುದ್ದೆ ಆಮಿಷ: ವಂಚನೆ

ಮಳೆ: ಹೆಬ್ರಿ ಪರಿಸರದಲ್ಲಿ ಮನೆಗಳು, ತೋಟಕ್ಕೆ ಹಾನಿ

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ: 76,349 ರೈತರ ಇ-ಕೆವೈಸಿ ನೋಂದಣಿ ಬಾಕಿ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ