
ರಾಸಾಯನಿಕ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಪಲ್ಟಿ
Team Udayavani, Mar 22, 2023, 5:11 AM IST

ಉಳ್ಳಾಲ: ಕೇರಳದ ಕೊಚ್ಚಿಯಿಂದ ಬೈಕಂಪಾಡಿ ಪೈಂಟ್ ತಯಾರಿಕಾ ಇಂಡಸ್ಟ್ರಿಗೆ ರಾಸಾಯನಿಕ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ತಡರಾತ್ರಿ ಹೆದ್ದಾರಿ ಮಧ್ಯೆಯೇ ಪಲ್ಟಿಯಾಗಿ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಹೆದ್ದಾರಿಯಲ್ಲಿ ಕೆಲವು ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.
ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ಟ್ಯಾಂಕರ್‌ನಲ್ಲಿದ್ದ ರಾಸಾಯನಿಕ ಯಾವುದೇ ರೀತಿಯಲ್ಲಿ ಸೋರಿಕೆಯಾಗದಂತೆ ಕ್ರಮವಹಿಸಿದ್ದರು. ಘಟನೆಯಿಂದಾಗಿ ರಾ.ಹೆ.ಯಲ್ಲಿ ಒಂದು ಗಂಟೆಗೂ ಅಧಿಕ ಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
