ತಿರುಪತಿ ಸಮೀಪದ ಜಲಪಾತದಲ್ಲಿ ಮುಳುಗಿ ಮಂಗಳೂರಿನ ಯುವಕ ಸಾವು

Team Udayavani, Jul 3, 2023, 5:26 AM IST

MANGALORE BOY TIRUPATHI

ಸುರತ್ಕಲ್‌: ತಿರುಪತಿ ಸಮೀಪದ ಜಲಪಾತವೊಂದಕ್ಕೆ ಪ್ರವಾಸಿಗನಾಗಿ ತೆರಳಿದ್ದ ಮಂಗಳೂರಿನ ಯುವಕನೊಬ್ಬ ಜಲಪಾತಕ್ಕೆ ಧುಮುಕಿ ಮೇಲೆ ಬರಲಾಗದೆ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.

ಕುಳಾಯಿ ಹೊನ್ನೆಕಟ್ಟೆ ನಿವಾಸಿ ಸುಮಂತ್‌ ಅಮೀನ್‌ (23) ಮೃತರು.

ಸುಮಂತ್‌ ಅವರು ಚೆನ್ನೈಯ ಪ್ರತಿಷ್ಠಿತ ರಾಜೀವ ಗಾಂಧಿ ಯುನಿವರ್ಸಿಟಿಯಲ್ಲಿ ಎಂಎಸ್ಸಿ ವ್ಯಾಸಂಗ ಮಾಡುತ್ತಿದ್ದು, ತಂದೆ ಸುರೇಶ್‌ ಅಮೀನ್‌ ಬಳಿ ತಿರುಪತಿಗೆ ಹೋಗುವುದಾಗಿ ಹೇಳಿದ್ದರು. ಮಧ್ಯಾಹ್ನ 2.30ರ ವೇಳೆಗೆ ತಿರುಪತಿಯಿಂದ 60 ಕಿ.ಮೀ. ದೂರದ ತಲಕೋನ ಜಲಪಾತಕ್ಕೆ ತನ್ನ ಸಹಪಾಠಿ ಜತೆ ಹೋಗಿ ಸ್ನಾನ ಮಾಡುತ್ತಿದ್ದರು. ಈ ಸಂದರ್ಭ

ಬಂಡೆಕಲ್ಲಿನಿಂದ 10 ಅಡಿ
ಕೆಳಭಾಗಕ್ಕೆ ಧುಮುಕಿದಾಗ ನೀರು ಹಾದು ಹೋಗುವ ಗುಹೆಗೆ ಕಾಲು ಸಿಲುಕಿದೆ. ಇದನ್ನು ನೋಡಿದ ಸ್ನೇಹಿತ ಕೂಡಲೇ ಧಾವಿಸಿ ಸುಮಂತ್‌ನನ್ನು ಮೇಲಕ್ಕೆತ್ತಿದ್ದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಕೂಡಲೇ ಮನೆಯಲ್ಲಿರುವವರಿಗೆ ವಿಚಾರ ತಿಳಿಸಲಾಗಿದ್ದು, ರವಿವಾರ ಬೆಳಗ್ಗೆ ಮೃತದೇಹವನ್ನು ಕುಳಾಯಿ ಹೊನ್ನೆಕಟ್ಟೆಯಲ್ಲಿರುವ ಮನೆಗೆ ತರಲಾಯಿತು.

ಸುಮಂತ್‌ ಅಮೀನ್‌ ಅವರು ಪ್ರತಿಭಾನ್ವಿತ, ಪರೋಪಕಾರಿ ವಿದ್ಯಾರ್ಥಿಯಾಗಿದ್ದರು. ಡಾಕ್ಯುಮೆಂಟರಿ, ಫೋಟೋ ಗ್ರಫಿ, ಪ್ರವಾಸ ಅವರ ಹವ್ಯಾಸವಾಗಿತ್ತು. 2 ವರ್ಷದ ಹಿಂದೆ ಎಂಎಸ್ಸಿ ವಿದ್ಯಾಭ್ಯಾಸಕ್ಕೆ ಚೆನ್ನೈನ ರಾಜೀವ್‌ಗಾಂಧಿ ಯುನಿವರ್ಸಿಟಿಗೆ ತೆರಳಿ ವ್ಯಾಸಂಗ ಮಾಡುತ್ತಿದ್ದರು. ಸುಮಂತ್‌ ತಂದೆ ಪಯ್ಯನ್ನೂರು ಕೆನರಾ ಬ್ಯಾಂಕ್‌ನ ಮ್ಯಾನೇಜರ್‌ ಸುರೇಶ್‌ ಅಮೀನ್‌, ತಾಯಿ ಉಮಾಕ್ಷಿ ಕೆಂಜಾರು ಸರಕಾರಿ ಶಾಲೆಯ ಮುಖ್ಯಶಿಕ್ಷಕಿಯಾಗಿ ಕರ್ತವ್ಯದಲ್ಲಿದ್ದಾರೆ.

ಟಾಪ್ ನ್ಯೂಸ್

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.