ಪ್ರಿಯಕರನೊಂದಿಗೆ ಅಮೀರ್ ಖಾನ್ ಪುತ್ರಿಯ ದೀಪಾವಳಿ ಸಂಭ್ರಮ


Team Udayavani, Nov 6, 2021, 11:22 AM IST

1-ira

ಮುಂಬಯಿ: ಬಾಲಿವುಡ್ ನಟ ಅಮೀರ್ ಖಾನ್ ಅವರ ಪುತ್ರಿ ಇರಾ ಖಾನ್ ಅವರು ಗೆಳೆಯ ನೂಪುರ್ ಶಿಖರೆ ಮತ್ತು ಅವರ ತಾಯಿ ಪ್ರೀತಮ್ ಶಿಖರೆ ಅವರೊಂದಿಗೆ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮಿಸಿದರು.

ಇರಾ ಖಾನ್ ಸುಂದರವಾದ ರೇಷ್ಮೆ ಸೀರೆಯನ್ನು ಧರಿಸಿ ದೀಪಾವಳಿಯನ್ನು ಆಚರಿಸಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.

ಫಿಟ್‌ನೆಸ್ ತರಬೇತುದಾರರಾಗಿರುವ ನೂಪುರ್ ಫೋಟೋಗಳನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ್ದು, ಮೂವರೂ ಸಾಂಪ್ರದಾಯಿಕ ಬಟ್ಟೆಗಳನ್ನು ಧರಿಸಿದ್ದಾರೆ.

ಇರಾ ಖಾನ್ ಈ ವರ್ಷದ ಆರಂಭದಲ್ಲಿ ಪ್ರಾಮಿಸ್ ಡೇ ಸಂದರ್ಭದಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ಗೆಳೆಯ ನೂಪುರ್ ಶಿಖರೆ ಅವರೊಂದಿಗಿನ ಸಂಬಂಧವನ್ನು ಅಧಿಕೃತಗೊಳಿಸಿದರು.

ತಾನು ಖಿನ್ನತೆಯಿಂದ ಬಳಲುತ್ತಿರುವ ಬಗ್ಗೆ, ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವ ಬಗ್ಗೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗವಾಗಿ ಹೇಳಿಕೊಂಡಿದ್ದರು.

24 ರ ಹರೆಯದ ಇರಾ, ಅಮೀರ್ ಖಾನ್ ಮತ್ತು ಅವರ ಮೊದಲ ಪತ್ನಿ ರೀನಾ ದತ್ತಾ ಅವರ ಮಗಳು, ಅವರಿಗೆ ಜುನೈದ್ ಎಂಬ ಮಗನೂ ಇದ್ದಾನೆ.

ಇರಾ ಖಾನ್ 2019 ರಲ್ಲಿ ‘ಯೂರಿಪಿಡ್ಸ್’ ಮೀಡಿಯಾ’ ಎಂಬ ಸ್ಟೇಜ್ ಪ್ರೊಡಕ್ಷನ್‌ನೊಂದಿಗೆ ತನ್ನ ಚೊಚ್ಚಲ ನಿರ್ದೇಶನದ ಮೂಲಕ ಶೋಬಿಜ್‌ಗೆ ಕಾಲಿಟ್ಟಿದ್ದರು.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.