ಗುಜರಾತ್ ನಲ್ಲಿ ಬಿಜೆಪಿ ಅಲೆ : ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿಗೆ ಸೋಲು

ಸಮೀಕ್ಷೆ ಆಧಾರದಲ್ಲಿ ಮಾಜಿ ಪತ್ರಕರ್ತನಿಗೆ ನಾಯಕತ್ವ ಘೋಷಿಸಿದ್ದ ಕೇಜ್ರಿವಾಲ್

Team Udayavani, Dec 8, 2022, 2:36 PM IST

1-asdadad

ಗಾಂಧಿನಗರ : ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿಯಾಗಿದ್ದ ಇಸುದನ್ ಗಢ್ವಿ ಅವರು ಬಿಜೆಪಿ ಅಭ್ಯರ್ಥಿ ಅಯರ್ ಮುಲುಭಾಯ್ ಹರ್ದಾಸ್‌ಭಾಯ್ ಬೇರಾ ವಿರುದ್ಧ ಸೋಲು ಅನುಭವಿಸಿದ್ದಾರೆ.

ಅಯರ್ ಮುಲುಭಾಯ್ ಅವರು ಗುಜರಾತ್‌ನ ಖಂಭಾಲಿಯಾ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಅಂತರದಿಂದ ಗೆದ್ದಿದ್ದಾರೆ. ಗಢ್ವಿ ಎರಡನೇ ಸ್ಥಾನದಲ್ಲಿದ್ದಾರೆ. ಕಾಂಗ್ರೆಸ್‌ನ ಹಾಲಿ ಶಾಸಕ ಅಹಿರ್ ವಿಕ್ರಮಭಾಯ್ ಅರ್ಜನ್‌ಭಾಯ್ ಮಾಡಂ ಮೂರನೇ ಸ್ಥಾನದಲ್ಲಿದ್ದಾರೆ.

ಅಯರ್ ಮುಲುಭಾಯ್ 77834 ಮತಗಳನ್ನು ಪಡೆದಿದ್ದು, ಗಢ್ವಿ 59089  ಮತಗಳನ್ನು ಪಡೆದಿದ್ದಾರೆ. ಹಾಲಿ ಶಾಸಕ ಕಾಂಗ್ರೆಸ್ ಹುರಿಯಾಳು 44715 ಮತಗಳನ್ನು ಪಡೆದಿದ್ದಾರೆ.

ಖಂಬಲಿಯಾ ಕ್ಷೇತ್ರದ ಇತಿಹಾಸವೇ ಕುತೂಹಲಕಾರಿಯಾಗಿದ್ದು, 2017ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಂಭಾಯ್ ಅರ್ಜನ್‌ಭಾಯ್ ಮಾಡಂ ಅಹಿರ್ ಬಿಜೆಪಿ ಅಭ್ಯರ್ಥಿ ಕಲುಭಾಯಿ ನಾರಂಭಾಯ್ ಚಾವ್ಡಾ ಅವರನ್ನು 11,046 ಮತಗಳಿಂದ ಸೋಲಿಸಿದ್ದರು. ಈ ಬಾರಿ ಅವರು ಮೂರನೇ ಸ್ಥಾನಕ್ಕೆ ತಳ್ಳಲ್ ಪಟ್ಟಿದ್ದಾರೆ.

ಹಲವು ಹೋರಾಟಗಳನ್ನು ಸಂಘಟಿಸಿದ್ದ 40 ವರ್ಷದ ಮಾಜಿ ಪತ್ರಕರ್ತ ಗಢ್ವಿಯವರನ್ನು ಸಮೀಕ್ಷೆಯ ಆಧಾರದ ಮೇಲೆ ತನ್ನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಆಪ್ ಘೋಷಿಸಿತ್ತು. ಖಂಬಲಿಯಾ ಅಸೆಂಬ್ಲಿ ಕ್ಷೇತ್ರ ಜಾಮ್‌ನಗರ ಲೋಕಸಭಾ ಕ್ಷೇತ್ರದ ಭಾಗವಾಗಿದ್ದು, ಗುಜರಾತ್ ನ ದೇವಭೂಮಿ ದ್ವಾರಕಾ ಜಿಲ್ಲೆಯಲ್ಲಿದೆ.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದಾರೆ: ಬಸವರಾಜ ಬೊಮ್ಮಾಯಿ

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Uddav-2

Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್‌

1-aaaaa

Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.