ಅಕ್ರಮ ಆಸ್ತಿ ಗಳಿಕೆ ಆರೋಪ : ಎಫ್‌ಡಿಎ ಮನೆ ಮೇಲೆ ಎಸಿಬಿ ದಾಳಿ

ಲಕ್ಷಾಂತರ ರೂ. ಮೌಲ್ಯದ ಆಸ್ತಿ, ಚಿನ್ನಾಭರಣ ಪತ್ತೆ

Team Udayavani, Mar 9, 2021, 8:44 PM IST

ಅಕ್ರಮ ಆಸ್ತಿ ಗಳಿಕೆ ಆರೋಪ : ಎಫ್‌ಡಿಎ ಮನೆ ಮೇಲೆ ಎಸಿಬಿ ದಾಳಿ

ಮಂಡ್ಯ: ಮೈಸೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಎ.ವಿ.ಚನ್ನವೀರಪ್ಪ ಅವರಿಗೆ ಸೇರಿದ ನಿವಾಸ ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ಕಚೇರಿ ಮೇಲೆ ಮಂಗಳವಾರ ಬೆಳ್ಳಂಬೆಳಿಗ್ಗೆ ಏಕಕಾಲಕ್ಕೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ಸಂಪಾದಿಸಿದ ಹಣ, ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಅಕ್ರಮವಾಗಿ ಸಂಪಾದಿಸಿದ್ದಾರೆoಬ ಖಚಿತ ಮಾಹಿತಿ ಆಧಾರದ ಮೇಲೆ ಮಂಡ್ಯ ಕುವೆಂಪುನಗರದ 6ನೇ ಕ್ರಾಸ್‌ನಲ್ಲಿರುವ ಹಾಲಿ ವಾಸವಿರುವ ನಿವಾಸ, ಮಂಡ್ಯ ತಾಲೂಕು ಆಲಕೆರೆ ಗ್ರಾಮದಲ್ಲಿರುವ ಸ್ವಂತ ಮನೆ, ಶ್ರೀರಂಗಪಟ್ಟಣ ತಾಲೂಕು ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿರುವ ಸಂಬoಧಿ ನಿವಾಸ ಹಾಗೂ ಮೈಸೂರು ಕಚೇರಿಗೆ ಮಂಡ್ಯ ಎಸಿಬಿ ಡಿವೈಎಸ್ಪಿ ಎಂ.ಧರ್ಮೇoದ್ರ, ಇನ್ಸ್ಪೆಕ್ಟರ್ ಸತೀಶ್ ನೇತೃತ್ವದಲ್ಲಿ ದಾಳಿ ನಡೆಸಿ ನಗದು, ಚಿನ್ನಾಭರಣ ಹಾಗೂ ಸ್ಥಿರಾಸ್ತಿ, ಚರಾಸ್ತಿಗೆ ಸಂಬoಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಎ.ವಿ.ಚನ್ನವೀರಪ್ಪ 1995ರಲ್ಲಿ ಸೇವೆಗೆ ಸೇರಿದ್ದು, ಇದುವರೆಗೂ ಅವರ ಒಟ್ಟು ಆಸ್ತಿ ಶೇ.126.36ರಷ್ಟಿದೆ. ಆದರೆ ದಾಳಿಯ ಸಂದರ್ಭದಲ್ಲಿ ಶೇ.149.51ರಷ್ಟಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ದಾಳಿ ಸಂದರ್ಭದಲ್ಲಿ ಅರ್ಧ ಕೆಜಿ ಚಿನ್ನಾಭರಣ, 1 ಕೆಜಿ ಬೆಳ್ಳಿ, 92 ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ. 74 ಲಕ್ಷ ರೂ. ಮೌಲ್ಯದ ಸ್ಥಿರಾಸ್ತಿ, 43 ಲಕ್ಷ ರೂ. ಮೌಲ್ಯದ ಚರಾಸ್ತಿಗಳು ಪತ್ತೆಯಾಗಿದೆ. ದಾಳಿಯ ಸಂದರ್ಭದಲ್ಲಿ ಒಟ್ಟು 1.18 ಕೋಟಿ ರೂ. ಮೌಲ್ಯದ ಆಸ್ತಿಗಳು ಪತ್ತೆಯಾಗಿವೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ :ಮುಂಬೈಗೆ ಮತ್ತೆ ಲಾಕ್‌ಡೌನ್‌ ಭೀತಿ : ಸಚಿವ ಅಸ್ಲಾಮ್‌ ಶೇಖ್‌ ಸುಳಿವು

ಕುವೆಂಪು ನಗರದಲ್ಲಿರುವ ಡೂಪ್ಲೆಕ್ಸ್ ಮನೆ 25 ಲಕ್ಷ ರೂ, ಪತ್ನಿ ಹೆಸರಿನಲ್ಲಿ ಆಲಕೆರೆ ಗ್ರಾಮದಲ್ಲಿ ನಿರ್ಮಿಸಿರುವ ಮನೆ 45 ಲಕ್ಷ ರೂ, ಕುವೆಂಪುನಗರದಲ್ಲಿರುವ ನಿವೇಶನ 1.50 ಲಕ್ಷ ರೂ, ಆಲಕೆರೆ ಗ್ರಾಮದಲ್ಲಿರುವ ನಿವೇಶನ 15 ಸಾವಿರ ರೂ. ಸೇರಿದಂತೆ 72,25,೦೦೦ ಸ್ಥಿರಾಸ್ತಿ ಮೌಲ್ಯವಾಗಿದೆ. ದಾಳಿಯ ನಂತರ 74,58,೦೦0 ಸ್ಥಿರಾಸ್ತಿ ಇರುವುದು ಗೊತ್ತಾಗಿದೆ. ಅಂತೆಯೇ ಮೂಲಗಳ ಮಾಹಿತಿಯಂತೆ 33,15,೦೦೦ ರೂ. ಮೌಲ್ಯದ ಚರಾಸ್ತಿ ಇದೆ. ದಾಳಿ ನಂತರ 43,65,331 ರೂ. ಇದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ಹೋರಾಟಗಾರ್ತಿಯರ ಕೃತಿಯಲ್ಲಿ ರಾಣಿ ಅಬ್ಬಕ್ಕ!

ಹೋರಾಟಗಾರ್ತಿಯರ ಕೃತಿಯಲ್ಲಿ ರಾಣಿ ಅಬ್ಬಕ್ಕ!

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

covid-1

ರಾಜ್ಯದಲ್ಲಿ ಕಡಿಮೆಯಾಗುತ್ತಿರುವ ಕೋವಿಡ್ ಪ್ರಕರಣಗಳು : ಇಂದು 49 ಸಾವು

1-dffds

ಪಕ್ಷ ತ್ಯಾಗದ ನಿರ್ಧಾರ ಪುನರ್ ಪರಿಶೀಲಿಸಿ : ಸಿ.ಎಂ.ಇಬ್ರಾಹಿಂಗೆ ಕಾಂಗ್ರೆಸ್

1-dsads

ನನ್ನನ್ನ ಗೋಮಾತೆ ಕೈ ಬಿಡಲ್ಲ..!: ಸಚಿವ ಪ್ರಭು ಚೌಹಾಣ್

11-fd

ಚನ್ನಣ್ಣನವರ್, ಸೆಂಟ್ರಲ್ ಜೈಲ್ ಎಸ್ ಪಿ ಸೇರಿ ಹಲವು ಐಪಿಎಸ್ ಗಳ ವರ್ಗಾವಣೆ

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

ಹೋರಾಟಗಾರ್ತಿಯರ ಕೃತಿಯಲ್ಲಿ ರಾಣಿ ಅಬ್ಬಕ್ಕ!

ಹೋರಾಟಗಾರ್ತಿಯರ ಕೃತಿಯಲ್ಲಿ ರಾಣಿ ಅಬ್ಬಕ್ಕ!

ಮನೆಗಳಿಂದ ಅಸಮರ್ಪಕ ತ್ಯಾಜ್ಯ ಸಂಗ್ರಹ 

ಮನೆಗಳಿಂದ ಅಸಮರ್ಪಕ ತ್ಯಾಜ್ಯ ಸಂಗ್ರಹ 

ನೂತನ ಕಿಂಡಿ ಅಣೆಕಟ್ಟಿನಿಂದ ಸಮೃದ್ಧ ಜಲ

ನೂತನ ಕಿಂಡಿ ಅಣೆಕಟ್ಟಿನಿಂದ ಸಮೃದ್ಧ ಜಲ

ಕಿಂಡಿ ಅಣೆಕಟ್ಟಿನ ನಿರ್ವಹಣೆ: ಜಲ ಸಂರಕ್ಷಣೆಗೆ ಪೂರಕ

ಕಿಂಡಿ ಅಣೆಕಟ್ಟಿನ ನಿರ್ವಹಣೆ: ಜಲ ಸಂರಕ್ಷಣೆಗೆ ಪೂರಕ

ಇಂದು ಪಾಲಿಕೆ ಬಜೆಟ್‌: ಬಹುನಿರೀಕ್ಷೆಯ ಲೆಕ್ಕಾಚಾರ

ಇಂದು ಪಾಲಿಕೆ ಬಜೆಟ್‌: ಬಹುನಿರೀಕ್ಷೆಯ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.