ರಬ್ಬರ್‌ ತೋಟದಲ್ಲಿ ಬೆಂಕಿ ಆಕಸ್ಮಿಕ

Team Udayavani, Mar 22, 2023, 5:30 AM IST

fire

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಅಗರಿ ಚಾಕೋ ಅವರ ರಬ್ಬರ್‌ ತೋಟಕ್ಕೆ ಬೆಂಕಿ ಹತ್ತಿಕೊಂಡ ಘಟನೆ ನಡೆದಿದ್ದು, ಸ್ಥಳೀಯರ ಸ್ಪಂದನೆಯಿಂದ ಹೆಚ್ಚಿನ ಅನಾಹುತ ತಪ್ಪಿದೆ.

ಸೋಮವಾರ ಮಧ್ಯಾಹ್ನ ರಬ್ಬರ್‌ ತೋಟದಲ್ಲಿ ಒಣಹುಲ್ಲಿನಲ್ಲಿ ಬೆಂಕಿ ಕಂಡು ಬಂದು ಬಹಳ ವೇಗವಾಗಿ ಸುಮಾರು 2 ಎಕರೆ ರಬ್ಬರ್‌ ತೋಟಕ್ಕೆ ಹರಡಿತು. ಸ್ಥಳೀಯರಾದ ರಾಮಣ್ಣ ಶೆಟ್ಟಿ, ಸಚಿನ್‌ ಭಿಡೆ, ಜಗದೀಶ್‌ ನಾಯ್ಕ, ಗಣೇಶ್‌ ಬಂಗೇರ, ಭರತ್‌ ಶೆಟ್ಟಿ ಮೊದಲಾದವರು ಸೇರಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾದರು. ಸುಮಾರು 300 ರಬ್ಬರ್‌ ಗಿಡ ಇರುವ ಜಾಗಕ್ಕೆ ಬೆಂಕಿ ತಗಲಿದ್ದು, ರಬ್ಬರ್‌ ಗಿಡಗಳಿಗೆ ಹೆಚ್ಚಿನ ಹಾನಿ ಉಂಟಾಗಿಲ್ಲ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು

train-track

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್‌ ಗಳು; ಆರೋಪಿಗಳಿಗೆ ಶೋಧ

arrest-lady

NCB ಯಿಂದ ನಿಷೇಧಿತ ಮಾದಕವಸ್ತು ಸಹಿತ ಮಹಿಳೆಯ ಬಂಧನ

1-sadd

Odisha trains ಅವಘಡ: ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದದ್ದೇನು?

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ನಿಲ್ಲಲಿದೆ ಹಸಿರುಮಕ್ಕಿ ಲಾಂಚ್

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ಓಡಾಟ ನಿಲ್ಲಿಸಲಿದೆ ಹಸಿರುಮಕ್ಕಿ ಲಾಂಚ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪುತ್ತೂರು ಸರಕಾರಿ ಆಸ್ಪತ್ರೆಗೆ 6 ಹೆಚ್ಚುವರಿ ಡಯಾಲಿಸಿಸ್‌ ಯಂತ್ರ ಅಳವಡಿಕೆಗೆ ಕ್ರಮ’

“ಪುತ್ತೂರು ಸರಕಾರಿ ಆಸ್ಪತ್ರೆಗೆ 6 ಹೆಚ್ಚುವರಿ ಡಯಾಲಿಸಿಸ್‌ ಯಂತ್ರ ಅಳವಡಿಕೆಗೆ ಕ್ರಮ’

 ಬಿ.ಸಿ.ರೋಡ್‌: ಪಿಂಕ್‌ ಶೌಚಾಲಯ : ಕಾಮಗಾರಿಗಿದ್ದ ಅಡೆತಡೆ ದೂರ

 ಬಿ.ಸಿ.ರೋಡ್‌: ಪಿಂಕ್‌ ಶೌಚಾಲಯ : ಕಾಮಗಾರಿಗಿದ್ದ ಅಡೆತಡೆ ದೂರ

ವಿಟ್ಲ: ಹಳೆ ವೈಷಮ್ಯ ವ್ಯಕ್ತಿ ಮೇಲೆ ಹಲ್ಲೆ, ಜೀವ ಬೆದರಿಕೆ; ಪ್ರಕರಣ ದಾಖಲು

ವಿಟ್ಲ: ಹಳೆ ವೈಷಮ್ಯ ವ್ಯಕ್ತಿ ಮೇಲೆ ಹಲ್ಲೆ, ಜೀವ ಬೆದರಿಕೆ; ಪ್ರಕರಣ ದಾಖಲು

2-

Kadaba: ಲೈನ್ ಮ್ಯಾನ್ ಮೃತಪಟ್ಟ ಪ್ರಕರಣ: ಮೆಸ್ಕಾಂ ಅಧಿಕಾರಿಗಳ ವಿರುದ್ಧ ದೂರು ದಾಖಲು

Kadaba: ಮನೆಯ ಮೇಲ್ಛಾವಣಿ ಕುಸಿತ; ಓರ್ವ ಕಾರ್ಮಿಕ ಮೃತ್ಯು

Kadaba: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

1-werr

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್‌ಗೌಡ

1-qwrewq

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ