ವೆನ್ ಲಾಕ್ ಆಸ್ಪತ್ರೆಯ ಜೈಲ್ ವಾರ್ಡ್ ನಲ್ಲಿ ಆರೋಪಿಯಿಂದ ಆತ್ಮಹತ್ಯೆ ಯತ್ನ
Team Udayavani, Nov 8, 2021, 6:21 PM IST
ಮಂಗಳೂರು : ವೆನ್ ಲಾಕ್ ಆಸ್ಪತ್ರೆಯ ಜೈಲ್ ವಾರ್ಡ್ ನಲ್ಲಿ ಸೋಮವಾರ ಆರೋಪಿಯೊಬ್ಬ ಆತ್ಮಹತ್ಯೆಗೆ ವಿಫಲ ಯತ್ನ ನಡೆಸಿದ್ದಾನೆ.
ನಗರದಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಮೂವರು ಮಹಿಳಾ ಸಿಬ್ಬಂದಿಗಳಿಗೆ ಮಚ್ಚಿನಿಂದ ಹಲ್ಲೆ ನಡೆಸಿದ ಆರೋಪಿ ನವೀನ್ ಶೆಟ್ಟಿ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಕಳೆದ ಸೆಪ್ಟೆಂಬರ್ ನಲ್ಲಿ ಮಹಿಳಾ ಸಿಬ್ಬಂದಿಗಳಿಗೆ ಮಚ್ಚಿನಿಂದ ಹಲ್ಲೆ ನಡೆಸಿ ಬಂಧನಕ್ಕೊಳಗಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.
ಬೆಡ್ ಶೀಟ್ ಬಳಸಿಕೊಂಡು ಕಿಟಕಿಗೆ ನೇಣು ಹಾಕಿಕೊಳ್ಳಲು ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ