ವನ್ಯಜೀವಿ ಮಂಡಳಿಗೆ ಚಿತ್ರನಟ ದರ್ಶನ್‌ ಸದಸ್ಯ

Team Udayavani, Nov 19, 2022, 10:00 PM IST

ವನ್ಯಜೀವಿ ಮಂಡಳಿಗೆ ಚಿತ್ರನಟ ದರ್ಶನ್‌ ಸದಸ್ಯ

ಬೆಂಗಳೂರು: ರಾಜ್ಯ ವನ್ಯಜೀವಿ ಮಂಡಳಿಯಲ್ಲಿ ಖಾಲಿ ಇದ್ದ ಸದಸ್ಯ ಸ್ಥಾನಕ್ಕೆ ಸರಕಾರ ಚಿತ್ರನಟ ದರ್ಶನ್‌ ತೂಗುದೀಪ ಅವರನ್ನು ನೇಮಿಸಿ ಶನಿವಾರ ಆದೇಶ ಹೊರಡಿಸಿದೆ.

ದರ್ಶನ ತೂಗುದೀಪ ಅವರು ವನ್ಯಜೀವಿ ಛಾಯಾಗ್ರಾಹಕ ಹಾಗೂ ಪ್ರಾಣಿಶಾಸ್ತ್ರ ಪ್ರಾಧಿಕಾರದ ಬ್ರಾಂಡ್‌ ಅಂಬಾಸಿಡರ್‌ ಆಗಿದ್ದು, ಈ ಹಿನ್ನೆಲೆಯಲ್ಲಿ ವನ್ಯಜೀವಿ ಮಂಡಳಿ ಸದಸ್ಯರನ್ನಾಗಿ ಮಾಡಲಾಗಿದೆ ಎಂದು ಅರಣ್ಯ ಹೊರಡಿಸಿರುವ ಸುತ್ತೂಲೆಯಲ್ಲಿ ತಿಳಿಸಲಾಗಿದೆ.

ಸದಸ್ಯರಾಗಿದ್ದ ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಶಾಂತಾರಾಮ ಸಿದ್ದಿ ಅವರ ಬದಲು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಅವರನ್ನು ನೇಮಿಸಲಾಗಿದೆ.

ಇವರಿಬ್ಬರ ಸದಸ್ಯತ್ವದ ಅವಧಿ 2023ರ ಅಕ್ಟೋಬರ್‌ 15ರ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಇರಲಿದೆ ಅರಣ್ಯ ಇಲಾಖೆಯ ಅಧೀನ ಕಾರ್ಯದರ್ಶಿಗಳ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

1-sadsadsd

ಪ್ರಧಾನಿಯವರ ಮನೆಯ ಹೊರಗೆ ಧರಣಿ ನಡೆಸುತ್ತೇನೆ: ಮಮತಾ ಬ್ಯಾನರ್ಜಿ

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

goa budget

ಗೋವಾ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

upendra

ಮತ ಎಣಿಕೆಗೆ ಎರಡು ದಿನ ಬೇಕೆ ?! ;ಏನು ಕಾಮೆಂಟ್ಸ್ ಗಳು?! ; ಕಿಡಿ ಕಾರಿದ ಉಪೇಂದ್ರ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sasdsad

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

1-asdsdsd

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

1-qe21ew2qe

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್