ಸಕಲ ಸರಕಾರಿ ಗೌರವಗಳೊಂದಿಗೆ ನಟ ಶಿವರಾಂ ಅಂತಿಮ ಸಂಸ್ಕಾರ


Team Udayavani, Dec 5, 2021, 1:11 PM IST

1sssa

ಬೆಂಗಳೂರು :ಇಹಲೋಕ ತ್ಯಜಿಸಿದ ಕನ್ನಡ ಚಿತ್ರ ರಂಗದ ಹಿರಿಯ ಕೊಂಡಿ ಶಿವರಾಂ ಅವರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ ಬನಶಂಕರಿಯ ಚಿತಾಗಾರದಲ್ಲಿ ಸಕಲ ಸರಕಾರಿ ಗೌರವದೊಂದಿಗೆ ನರವೇರಿಸಲಾಯಿತು.

ಕುಶಾಲತೋಪು ಹಾರಿಸಿ ಪೊಲೀಸರು ಗೌರವ ಸಲ್ಲಿಸಿದರು. ಸರಕಾರದ ಪರವಾಗಿ ಸಚಿವ ಆರ್ ಅಶೋಕ್ ಉಪಸ್ಥಿತರಿದ್ದರು.

ಚಿತ್ರರಂಗದ ಹಲವು ಗಣ್ಯರು ಅಂತಿಮ ದರ್ಶನ ಮತ್ತು ಅಂತ್ಯಕ್ರಿಯೆಯ ವೇಳೆ ಹಾಜರಿದ್ದರು.

ಗುರುಸ್ವಾಮಿಯಾಗಿರುವ ಶಿವರಾಂ ಅವರ ಪಾರ್ಥೀವ ಶರೀರಕ್ಕೆ ಅಯ್ಯಪ್ಪ ಸ್ವಾಮಿ ಭಕ್ತರು ಮತ್ತು ಅವರ ಶಿಷ್ಯರಿಂದ ವಿಶೇಷ ಪೂಜೆ ಸಲ್ಲಿಸಿ, ಪಂಚಾಮೃತ ಅಭಿಷೇಕ ನಡೆಸಲಾಯಿತು.

ಬ್ರಾಹ್ಮಣ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು. ಪುತ್ರರು ಅಗ್ನಿ ಸ್ಪರ್ಶ ಮಾಡಿದರು.

ಇದನ್ನೂ ಓದಿ : ಬಹಳ ಜನರಿಗೆ ಗೊತ್ತಿಲ್ಲ, ಕಲಾವಿದರ ಸಂಘಕ್ಕೆ ಮೂಲ ಪುರುಷ ಶಿವರಾಂ: ಅನಂತ್‍ನಾಗ್

ಟಾಪ್ ನ್ಯೂಸ್

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ಉಮ್ಮತ್ತೂರು ಗ್ರಾಮ ಪಂಚಾಯತ್ ವರಿಷ್ಟಗಾದಿಗೆ ಅವಿರೋಧ ಆಯ್ಕೆ

ಉಮ್ಮತ್ತೂರು ಗ್ರಾಮ ಪಂಚಾಯತ್ ವರಿಷ್ಠ ಗಾದಿಗೆ ಅವಿರೋಧ ಆಯ್ಕೆ

ಕುಡಿದ ಮತ್ತಿನಲ್ಲಿ ಮಾರಣಾಂತಿಕ ಹಲ್ಲೆ, ವ್ಯಕ್ತಿ ಸಾವು : ಆರೋಪಿ ಪರಾರಿ

ಕುಡಿದ ಮತ್ತಿನಲ್ಲಿ ಮಾರಣಾಂತಿಕ ಹಲ್ಲೆ, ವ್ಯಕ್ತಿ ಸಾವು : ಆರೋಪಿ ಪರಾರಿ

r ashok

ಸವಲತ್ತು ಮನೆ ಬಾಗಿಲಿಗೆ: ರೈತರ ಪರವಾಗಿ ಕಂದಾಯ ಇಲಾಖೆ ಮಹತ್ವದ ನಿರ್ಧಾರ

Kanavi

ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ಭರಿಸಲು ಸರ್ಕಾರ ನಿರ್ಧಾರ

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

ಈ ಬಾರಿ 50 ಕೋಟಿ ರೂ.ಬಜೆಟ್‌

ಈ ಬಾರಿ 50 ಕೋಟಿ ರೂ.ಬಜೆಟ್‌

ಸಣ್ಣ ನೀರಾವರಿಯಲ್ಲಿ ಶೇ.100; ಕೃಷಿಯಲ್ಲಿ  ಶೇ. 65 ಸಾಧನೆ

ಸಣ್ಣ ನೀರಾವರಿಯಲ್ಲಿ ಶೇ.100; ಕೃಷಿಯಲ್ಲಿ ಶೇ. 65 ಸಾಧನೆ

ಬಿದ್ಕಲ್‌ಕಟ್ಟೆ: ರಾ.ಹೆ.ಯಲ್ಲಿ ವಿದ್ಯಾರ್ಥಿಗಳ ಪಯಣ; ಅಪಾಯ ಸಾಧ್ಯತೆ

ಬಿದ್ಕಲ್‌ಕಟ್ಟೆ: ರಾ.ಹೆ.ಯಲ್ಲಿ ವಿದ್ಯಾರ್ಥಿಗಳ ಪಯಣ; ಅಪಾಯ ಸಾಧ್ಯತೆ

ವಾರಕ್ಕೆರಡು ದಿನ ಮಾತ್ರ ಸೇವೆ; ಬಾಕಿ ದಿನ ಬೀಗ

ವಾರಕ್ಕೆರಡು ದಿನ ಮಾತ್ರ ಸೇವೆ; ಬಾಕಿ ದಿನ ಬೀಗ

ಪಾಲಿಕೆ ವ್ಯಾಪ್ತಿಯಲ್ಲಿ  ಗುರಿ ತಲುಪುತ್ತಿಲ್ಲ ಲಸಿಕೆ ಅಭಿಯಾನ

ಪಾಲಿಕೆ ವ್ಯಾಪ್ತಿಯಲ್ಲಿ  ಗುರಿ ತಲುಪುತ್ತಿಲ್ಲ ಲಸಿಕೆ ಅಭಿಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.