ಏಳು ಬಾರಿ ರಾಜ್ಯಸಭೆ ಸದಸ್ಯರಾಗಿದ್ದ ಮಹೇಂದ್ರ ಪ್ರಸಾದ್ ನಿಧನ


Team Udayavani, Dec 27, 2021, 12:10 PM IST

1-asasa

ನವದೆಹಲಿ : ಜನತಾ ದಳ (ಯುನೈಟೆಡ್) ನ ರಾಜ್ಯಸಭಾ ಸಂಸದ ಮತ್ತು ಕೈಗಾರಿಕೋದ್ಯಮಿ ಮಹೇಂದ್ರ ಪ್ರಸಾದ್ ಅವರು  ಭಾನುವಾರ ರಾತ್ರಿ  ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 81ರ ಹರೆಯದ ಪ್ರಸಾದ್ ಬಿಹಾರದಿಂದ ಏಳು ಬಾರಿ ರಾಜ್ಯಸಭಾ ಸಂಸದರಾಗಿದ್ದರು ಮತ್ತು ಒಮ್ಮೆ ಲೋಕಸಭೆಗೆ ಚುನಾಯಿತರಾಗಿದ್ದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಅರಿಸ್ಟೋ ಫಾರ್ಮಾಸ್ಯುಟಿಕಲ್ಸ್ ಸಂಸ್ಥಾಪಕ ಪ್ರಸಾದ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಅವರ ನಿಧನವು ಉದ್ಯಮದ ಜೊತೆಗೆ ಸಮಾಜ ಮತ್ತು ರಾಜಕೀಯಕ್ಕೆ ದೊಡ್ಡ ನಷ್ಟವಾಗಿದೆ ಎಂದು ಹೇಳಿದ್ದಾರೆ.

ಪ್ರಸಾದ್ ಅವರು 1980 ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಲೋಕಸಭೆಗೆ ಮೊದಲ ಬಾರಿಗೆ ಚುನಾಯಿತರಾದರು. ಅವರು ದೀರ್ಘಕಾಲದವರೆಗೆ ಪಕ್ಷದೊಂದಿಗೆ ಸಂಬಂಧ ಹೊಂದಿದ್ದರು ಮತ್ತು ನಂತರ ರಾಜ್ಯದಲ್ಲಿ ಕೈ ಬಲ ಕ್ಷೀಣಿಸಿದ ಕಾರಣ ನಿಷ್ಠೆಯನ್ನು ಬದಲಿಸಿ ಜನತಾ ದಳ ಸಂಯುಕ್ತ ಪಕ್ಷಕ್ಕೆ ಸೇರಿದ್ದರು.

ಟಾಪ್ ನ್ಯೂಸ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.