“ಹುಚ್ಚು ಮೋದಿ” ಹೇಳಿಕೆ ಸಮರ್ಥಿಸಿದ ಅಧೀರ್
Team Udayavani, May 25, 2023, 7:12 AM IST
ಕೋಲ್ಕತಾ: 2,000 ಮುಖಬೆಲೆಯ ನೋಟುಗಳು ಹಿಂಪಡೆದ ವಿಷಯವಾಗಿ “ಹುಚ್ಚು ಮೋದಿ” ಎಂದು ನೀಡಿದ್ದ ಹೇಳಿಕೆಯನ್ನು ಪಶ್ಚಿಮ ಬಂಗಾಲ ಕಾಂಗ್ರೆಸ್ ಅಧ್ಯಕ್ಷ ಅಧೀರ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಪ್ರಧಾನಿ ಮೋದಿ ಅವರ ಬಗ್ಗೆ ದೇಶದ ನಾಗರಿಕರಲ್ಲಿ ಹತಾಶೆ ಹೆಚ್ಚುತ್ತಿದೆ. ಜನರು ಮೋದಿ ಅವರನ್ನು ಹುಚ್ಚು (ಪಗ್ಲಾ) ಮೋದಿ ಎಂದು ಕರೆಯುತ್ತಿದ್ದಾರೆ. ಸಾರ್ವಜನಿಕರ ಭಾವನೆಗಳು ಮೋದಿ ವಿರುದ್ಧ ಇವೆ’ ಎಂದು ಹೇಳಿದ್ದಾರೆ. ಅಧೀರ್ ಅವರ ಹೇಳಿಕೆಗೆ ಪಶ್ಚಿಮ ಬಂಗಾಲ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಮಾªರ್ ಕಿಡಿಕಾರಿದ್ದಾರೆ. “ಪದೇಪದೆ ಅಧೀರ್ ಅವರು ಪ್ರಧಾನಿ ಮೋದಿ ಅವರ ವಿರುದ್ಧ ನಿಂದನೀಯ ಭಾಷೆಯನ್ನು ಬಳಸುತ್ತಿದ್ದಾರೆ. ಅವರು ಚಾಳಿ ಬಿದ್ದ ಅಪರಾಧಿಯಾಗಿದ್ದಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಕೂಡಲೇ ಅವರು ಈ ಹೇಳಿ ಬಗ್ಗೆ ಕ್ಷಮೆಯಾಚಿಸಬೇಕು’ ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ