ಮೊದಲ ಬಾರಿ ಮಹಿಳಾ ಸಿಇಒ ನೇಮಿಸಿದ ಏರ್ ಇಂಡಿಯಾ
Team Udayavani, Nov 1, 2020, 7:30 AM IST
ಮುಂಬಯಿ: ಇದೇ ಮೊದಲ ಬಾರಿಗೆ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಮಹಿಳೆಯೊಬ್ಬರನ್ನು ಸಿಇಒ ಆಗಿ ನೇಮಿಸಿದೆ.
ಭಾರತದಲ್ಲಿ ಮಾತ್ರ ಕಾರ್ಯಾಚರಿಸುವ ಏರ್ ಇಂಡಿಯಾದ ಅಂಗ ಸಂಸ್ಥೆ ಅಲಯನ್ಸ್ ಏರ್ಗೆ ಹರ್ಪ್ರೀತ್ ಎ. ಡಿ. ಸಿಂಗ್ ಸಿಇಒ ಆಗಿ ಆಯ್ಕೆಯಾಗಿದ್ದಾರೆ.
ಇದುವರೆಗೆ ಅವರು ಅಲಯನ್ಸ್ ಏರ್ನ ಕಾರ್ಯ ನಿರ್ವಾಹಕ ನಿರ್ದೇಶಕರಾಗಿದ್ದರು. ಏರ್ ಇಂಡಿಯಾ ನೇಮಕ ಮಾಡಿ
ಕೊಂಡ ಮೊದಲ ಮಹಿಳಾ ಪೈಲಟ್ ಹರ್ಪ್ರೀತ್. ಸದ್ಯ ಅವರು ಅನಾರೋಗ್ಯದ ಕಾರಣ ವಿಮಾನ ಚಾಲನೆ ಮಾಡುತ್ತಿಲ್ಲವಾದರೂ, ವೈಮಾನಿಕ ಸುರಕ್ಷಾ ವಿಭಾಗದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ