ಏರ್ ಇಂಡಿಯಾ ವಿಮಾನದ ಇಂಜಿನ್ ನಲ್ಲಿ ಬೆಂಕಿ; ತುರ್ತು ಲ್ಯಾಂಡಿಂಗ್

Team Udayavani, Feb 3, 2023, 3:40 PM IST

air india

ಕಲ್ಲಿಕೋಟೆ: ಅಬುಧಾಬಿಯಿಂದ ಕೇರಳದ ಕ್ಯಾಲಿಕಟ್‌ಗೆ ಹಾರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಟೇಕ್-ಆಫ್ ಆಗುವ ಸಮಯದಲ್ಲಿ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದನ್ನು ಗಮನಿಸಿ ತುರ್ತು ಭೂಸ್ಪರ್ಶ ಮಾಡಲಾಗಿದೆ.

ಅಬುಧಾಬಿಯಿಂದ ಕ್ಯಾಲಿಕಟ್‌ಗೆ ತೆರಳುತ್ತಿದ್ದ ವಿಮಾನ ಟೇಕಾಫ್ ಆದ ಕೆಲವೇ ಸಮಯದಲ್ಲಿ ಇಂಜಿನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಶುಕ್ರವಾರ ತಿಳಿಸಿದೆ.

ವಿಮಾನವು ಅಬುಧಾಬಿ ವಿಮಾನ ನಿಲ್ದಾಣಕ್ಕೆ ಮರಳಿದ್ದು, ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪ್ರಕಾರ, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಹೊರ ಬಂದರು. ಡಿಜಿಸಿಎ ಪ್ರಕಾರ ವಿಮಾನ ಟೇಕಾಫ್ ಆಗುವಾಗ 184 ಪ್ರಯಾಣಿಕರಿದ್ದರು.

“1,000 ಅಡಿಗಳಷ್ಟು ಏರಿದ ನಂತರ, ಪೈಲಟ್ ಎಂಜಿನ್ ಒಂದರಲ್ಲಿ ಜ್ವಾಲೆಯನ್ನು ಕಂಡಿದ್ದು, ಅಬುಧಾಬಿ ವಿಮಾನ ನಿಲ್ದಾಣಕ್ಕೆ ಹಿಂತಿರುಗಲು ನಿರ್ಧರಿಸಿದರು” ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಎಎನ್‌ಐಗೆ ತಿಳಿಸಿದೆ. “ಏರ್ ಇಂಡಿಯಾ ಎಕ್ಸ್‌ಪ್ರೆಸ್ B737-800 ವಿಮಾನವು ಅಬುಧಾಬಿ ವಿಮಾನನಿಲ್ದಾಣಕ್ಕೆ ವಾಪಸಾಗಿದೆ ಎಂದು ಡಿಜಿಸಿಎ ತಿಳಿಸಿದೆ.

ಟಾಪ್ ನ್ಯೂಸ್

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-wwqeq3

ಮೇರು ಗಾಯಕ; ಕಿರಾಣಾ ಘರಾಣಾ ಶೈಲಿಯ ಕೊಂಡಿ ಜಯತೀರ್ಥ ಮೇವುಂಡಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

arrest 3

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1a-wasa

ವಿಜಯಪುರ: ಮಹಾರಾಷ್ಟ್ರ ಮೂಲದ ವ್ಯಕ್ತಿಯಿಂದ 6 ಲಕ್ಷ ರೂ.,480 ಗ್ರಾಂ ಚಿನ್ನ ವಶ

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-sadsasd

ಹುಣಸೂರು: ರೌಡಿ ಶೀಟರ್ ತನ್ವೀರ್ ಬೇಗ್ ಗಡಿಪಾರು