Forged signature: ಅಬಕಾರಿ ಡಿಸಿಯ ನಕಲಿ ಸಹಿ, ಸೀಲು ಬಳಕೆ ಆರೋಪ

Team Udayavani, Apr 6, 2023, 5:34 AM IST

police siren

ಉಡುಪಿ: ನಕಲಿ ಸಹಿ, ಸೀಲು ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಜಿಲ್ಲಾ ಅಬಕಾರಿ ಉಪ ಆಯುಕ್ತರು ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಐರೋಡಿ ಗ್ರಾಮದಲ್ಲಿ ಹೊಂದಿರುವ ಸಿಎಲ್‌-2 ಸನ್ನದನ್ನು ಕೋಟೇಶ್ವರ ಗ್ರಾಮದ ಕಾಗೇರಿ ಎಂಬಲ್ಲಿಗೆ ಸ್ಥಳಾಂತರಿಸಲು ಅಬಕಾರಿ ಉಪ ಆಯುಕ್ತರು ಅನುಮತಿ ನೀಡಿದ್ದು, ಈ ಸ್ಥಳಾಂತರ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ಅಬಕಾರಿ ಆಯುಕ್ತರಿಗೆ ಸಲ್ಲಿಸಿದ ಆಕ್ಷೇಪಣೆಗೆ ಸಂಬಂಧಿಸಿದ ದಾಖಲೆಗಳಲ್ಲಿ ರಮೇಶ್‌ ದೇವಾಡಿಗ, ಸ್ವಸ್ತಿಕ್‌ ಹೆಗ್ಡೆ ಅವರು ಅಬಕಾರಿ ಡಿಸಿ ಅವರ ನಕಲಿ ಸಹಿ, ಇಲಾಖಾ ಕಚೇರಿ ಸೀಲುಗಳನ್ನು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.