ಕೊರಟಗೆರೆ : ಆಂಬ್ಯುಲೆನ್ಸ್ ಢಿಕ್ಕಿಯಾಗಿ ಬೈಕ್ ಸವಾರ ಗಂಭೀರ

Team Udayavani, Jan 22, 2022, 6:56 PM IST

1-deqe

ಕೊರಟಗೆರೆ : ತಾಲ್ಲೂಕಿನ ತುಮಕೂರು ಮಧುಗಿರಿ ಬೈಪಾಸ್ ರಸ್ತೆಯಲ್ಲಿ ಆಂಬ್ಯುಲೆನ್ಸ್ ಬೈಕೊಂದಕ್ಕೆ ಢಿಕ್ಕಿ ಹೊಡೆದ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

ಮಧುಗಿರಿ ಮಾರ್ಗವಾಗಿ ವೇಗವಾಗಿ ಬರುತ್ತಿದ್ದಆಂಬ್ಯುಲೆನ್ಸ್ ಬೋಡಬಂಡೇನಹಳ್ಳಿ ಕ್ರಾಸ್ ಸಮೀಪವಿರುವ ಬೈಪಾಸ್ ರಸ್ತೆಯಲ್ಲಿ ಬೈಕ್ ಗೆ ಢಿಕ್ಕಿಯಾಗಿದೆ.

ಸವಾರನನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ  ರವಾನಿಸಲಾಗಿದೆ .ಘಟನಾ ಸ್ಥಳಕ್ಕೆ ಕೊರಟಗೆರೆ ಪೋಲಿಸ್ ಠಾಣಾ  ಪಿಎಸೈ ನಾಗರಾಜು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ .

ಬೈಪಾಸ್ ರಸ್ತೆಯ ಟೀ ಅಂಗಡಿ ಮಾಲಿಕ ದೇವರಾಜ್ ಮಾತನಾಡಿ ಕೆಶಿಪ್ ವತಿಯಿಂದ ನಿರ್ಮಾಣವಾಗಿರುವ ಬೈಪಾಸ್ ರಸ್ತೆಯು ಅವೈಜ್ಞಾನಿಕವಾಗಿ ದ್ದು ರಸ್ತೆ ಅಪಘಾತಗಳು ಹೆಚ್ಚಾಗಿ ನಡೆಯುತ್ತಿವೆ ಪಟ್ಟಣ ಪಂಚಾಯಿತಿ ಅಧಿಕಾರಿಗಳನ್ನು ಕೇಳಿದರೆ ಕೆಶಿಪ್ ಅವರಿಗೆ ಹೇಳಿ ಎಂದು ಹೇಳುತ್ತಾರೆ ಕೆಶಿಪ್ ನವರಿಗೆ ಹೇಳಿದರೆ ಇದು ನಮಗೆ ಬರುವುದಿಲ್ಲ. ಪಟ್ಟಣ ಪಂಚಾಯಿತಿವರೆಗೆ ತಿಳಿಸಿ ಎಂದು ಹೇಳುತ್ತಾರೆ. ಇದೆ ಕಾರಣಕ್ಕೆ ಅಮಾಯಕ ಜೀವಗಳು ಬಲಿಯಾಗುತ್ತಿವೆ ಎಂದಿದ್ದಾರೆ.

ಟಾಪ್ ನ್ಯೂಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur; ನನ್ನನ್ನು ಬರಿಗೈಯಲ್ಲಿ ಕಳುಹಿಸಬೇಡಿ: ಸೋಮಣ್ಣ

12-pavagada

Pavagada: ರಸ್ತೆ ಅಪಘಾತ; ವ್ಯಕ್ತಿ ಸ್ಥಳದಲ್ಲೇ ಸಾವು

ಮನೆಗೆ ಬರುತ್ತೇನೆಂದ ಸೋಮಣ್ಣಗೆ “ಬರಬೇಡಿ’ ಎಂದ ಮಾಧುಸ್ವಾಮಿ!

1-qweqewq

Koratagere;ಕಾರು ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು: ಇಬ್ಬರು ಗಂಭೀರ

9-pavagada

Pavagada: ಪತ್ನಿಯನ್ನು ಹತ್ಯೆ ಮಾಡಿ ಪತಿ ಪರಾರಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.