America: ಈಜಲು ತೆರಳಿ ನಾಪತ್ತೆಯಾಗಿದ್ದ ಭಾರತೀಯ ಯುವಕರ ಶವ ಪತ್ತೆ
Team Udayavani, Apr 24, 2023, 7:36 AM IST
ವಾಷಿಂಗ್ಟನ್: ಅಮೆರಿಕದ ಇಂಡಿಯಾನಾ ನಗರದಲ್ಲಿರುವ ಮನ್ರೊ ಸರೋವರದಲ್ಲಿ ಈಜಲು ತೆರಳಿ ನಾಪತ್ತೆಯಾಗಿದ್ದ ಇಬ್ಬರು ಭಾರತೀಯ ಮೂಲದ ಯುವಕರ ಶವ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಲ್ಲಿ ಸ್ಕೂಲ್ ಆಫ್ ಬಿಸಿನೆಸ್ನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಿದ್ಧಾಂತ್ ಶಾ ಹಾಗೂ ಆರ್ಯನ್ ವೈದ್ಯ ಎಂಬವರು ಏ.15ರಂದು ತಮ್ಮ ಗೆಳೆಯರ ಗುಂಪಿನೊಂದಿಗೆ ಈಜಲು ತೆರಳಿದ್ದರು. ಆದರೆ, ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಅಂದಿನಿಂದಲೂ ಶೋಧ ಕಾರ್ಯ ನಡೆಯುತ್ತಲೇ ಇದ್ದು, ಕೊನೆಗೆ ಈಗ ಇಬ್ಬರ ಶವವೂ ಪತ್ತೆಯಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಯುವಕರ ಸಾವಿಗೆ ಶಿಕ್ಷಣ ಮಂಡಳಿಯೂ ಸಂತಾಪ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ