ಭಾರತದ ವಿರುದ್ಧ ಎಂದಿಗೂ ಪಣ ಕಟ್ಟಬೇಡಿ: ವಿದೇಶಿ ಮಾಧ್ಯಮಗಳಿಗೆ ಆನಂದ್ ಮಹೀಂದ್ರ ಎಚ್ಚರಿಕೆ


Team Udayavani, Feb 4, 2023, 4:30 PM IST

ಭಾರತದ ವಿರುದ್ಧ ಎಂದಿಗೂ ಪಂಥ ಕಟ್ಟಬೇಡಿ: ವಿದೇಶಿ ಮಾಧ್ಯಮಗಳಿಗೆ ಆನಂದ್ ಮಹೀಂದ್ರ ಎಚ್ಚರಿಕೆ

ಮುಂಬೈ: ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಮೂಲಕ ಟ್ರೆಂಡ್ ನಲ್ಲಿರುವ ಖ್ಯಾತ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರ ಅವರು ದೇಶದ ಉದ್ಯಮ ಕ್ಷೇತ್ರ ಮತ್ತು ಭಾರತದ ಆರ್ಥಿಕತೆ ಕುರಿತು ಮಾಧ್ಯಮಗಳಲ್ಲಿ ಚರ್ಚೆ ನಡೆಯುತ್ತಿರುವ ಬಗ್ಗೆ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಪ್ರಸಕ್ತ ವಿದ್ಯಮಾನಗಳ ಕುರಿತು ನಡೆಯುತ್ತಿರುವ ಚರ್ಚೆಯ ನಿಟ್ಟಿನಲ್ಲಿ ಟ್ವೀಟ್ ಮಾಡಿರುವ ಆನಂದ್ ಮಹೀಂದ್ರ ಅವರು, “ ಭಾರತದ ವಿರುದ್ಧ ಎಂದಿಗೂ ಪಂಥ (ಬೆಟ್) ಕಟ್ಟಬೇಡಿ” ಎಂದು ಜಾಗತಿಕ ಮಾಧ್ಯಮಗಳಿಗೆ ಸವಾಲು ಹಾಕಿದ್ದಾರೆ.

ಇದನ್ನೂ ಓದಿ:ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ…

ಉದ್ಯಮ ಕ್ಷೇತ್ರದ ಸವಾಲುಗಳು ಹಾಗೂ ಜಾಗತಿಕ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುವ ಭಾರತದ ಗುರಿಯನ್ನು ಹಾಳುಗಡೆವಬಹುದೆಂದು ಜಾಗತಿಕ ಮಾಧ್ಯಮಗಳು ಭಾವಿಸಿವೆಯೇ?  ಭಾರತ ದೀರ್ಘಕಾಲದಿಂದ ಭೂಕಂಪಗಳು, ಬರಗಾಲ, ಆರ್ಥಿಕ ಹಿಂಜರಿತ, ಯುದ್ಧಗಳು, ಭಯೋತ್ಪಾದಕ ದಾಳಿಗಳನ್ನು ಎದುರಿಸಿರುವುದನ್ನು ನಾನು ಈ ದೇಶದಲ್ಲಿ ಕಂಡಿದ್ದೇನೆ. ನಾನು ಹೇಳುವುದೊಂದೇ..ಭಾರತದ ವಿರುದ್ಧ ಎಂದಿಗೂ ಪಣ(ಹಿಟ್) ಕಟ್ಟಬೇಡಿ ಎಂದು ಆನಂದ್ ಮಹೀಂದ್ರ ಟ್ವೀಟ್ ಮಾಡಿದ್ದಾರೆ.

ಅದಾನಿ ನೇತೃತ್ವದ ಸಮೂಹ ಸಂಸ್ಥೆಗಳು ಅವ್ಯವಹಾರದಲ್ಲಿ ತೊಡಗಿರುವುದಾಗಿ ಅಮೆರಿಕ ಮೂಲದ ಹಿಂಡನ್ ಬರ್ಗ್ ಸಂಸ್ಥೆ ವರದಿಯನ್ನು ಬಹಿರಂಗಪಡಿಸಿದ ಬೆನ್ನಲ್ಲೇ ಅದಾನಿ ಗ್ರೂಪ್ ನ ಷೇರುಗಳ ಮೌಲ್ಯ ಭಾರೀ ಪ್ರಮಾಣದಲ್ಲಿ ಕುಸಿತ ಕಾಣಲು ಪ್ರಾರಂಭವಾಗಿತ್ತು. ಈ ನಿಟ್ಟಿನಲ್ಲಿ ಮಾಧ್ಯಮಗಳಲ್ಲಿ ಭರ್ಜರಿ ಚರ್ಚೆ ನಡೆಯತೊಡಿದ್ದು, ಇದಕ್ಕೆ ಕೈಕಾರಿಕೋದ್ಯಮಿ ಆನಂದ್ ಮಹೀಂದ್ರ ಈ ಪ್ರತಿಕ್ರಿಯೆ ನೀಡಿದ್ದಾರೆ.

ಟಾಪ್ ನ್ಯೂಸ್

lok adalat

ಚೆಕ್‌ ಅಮಾನ್ಯ ಪ್ರಕರಣ: 5.69 ಲಕ್ಷ ರೂ. ದಂಡ

police karnataka

ಕುರ್ಕಾಲು:ಯುವತಿ ನಾಪತ್ತೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

cON-AA

15ಕ್ಕೂ ಹೆಚ್ಚು ದಲಿತ ನಾಯಕರು ಕಾಂಗ್ರೆಸ್‌ ಸೇರ್ಪಡೆ

police siren

ಬೆಳಾಲು ಎರ್ಮಲದಲ್ಲಿ ಅಕ್ರಮವಾಗಿ ಶೇಖರಿಸಿಟ್ಟ ಮದ್ಯ ವಶ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drift

ಬ್ಯುಸಿ ರೋಡ್‌ನಲ್ಲಿ ಬೆನ್ಝ್‌ ಕಾರ್‌ ಡ್ರಿಫ್ಟ್‌ : ಪ್ರಕರಣ ದಾಖಲು

cow herd

ಖಾಸಗಿ ಬಸ್‌ ಡಿಕ್ಕಿ : 14 ಹಸುಗಳು ಸಾವು

10 ಕೋಟಿ ರೂ. ನೀಡದಿದ್ದರೆ… ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

10 ಕೋಟಿ ರೂ. ನೀಡದಿದ್ದರೆ… ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

sambeeth patra

ರಾಹುಲ್‌ ಗಾಂಧಿ ಆಧುನಿಕ ಭಾರತದ ಮಿರ್‌ ಜಾಫರ್‌ – ಸಂಬಿತ್‌ ಪಾತ್ರ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

lok adalat

ಚೆಕ್‌ ಅಮಾನ್ಯ ಪ್ರಕರಣ: 5.69 ಲಕ್ಷ ರೂ. ದಂಡ

police karnataka

ಕುರ್ಕಾಲು:ಯುವತಿ ನಾಪತ್ತೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

cON-AA

15ಕ್ಕೂ ಹೆಚ್ಚು ದಲಿತ ನಾಯಕರು ಕಾಂಗ್ರೆಸ್‌ ಸೇರ್ಪಡೆ

police siren

ಬೆಳಾಲು ಎರ್ಮಲದಲ್ಲಿ ಅಕ್ರಮವಾಗಿ ಶೇಖರಿಸಿಟ್ಟ ಮದ್ಯ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.