2 ವಿಭಾಗಗಳ 33 ಕ್ಷೇತ್ರಗಳನ್ನು ಗೆಲ್ಲಲು ಅಮಿತ್ ಶಾ ಸೂತ್ರ ; ಮಂಗಳೂರಿನಲ್ಲಿ ಮಹತ್ವದ ಸಭೆ


Team Udayavani, Feb 11, 2023, 7:59 PM IST

1-sad-adas

ಮಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಭರ್ಜರಿ ರಣತಂತ್ರಗಳನ್ನು ರೂಪಿಸಿರುವ ಬಿಜೆಪಿ ಶನಿವಾರ ಕೇಂದ್ರ  ಗೃಹ ಸಚಿವ ಅಮಿತ್ ಶಾ ಅವರ  ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಿ ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದೆ.

ಬಿಜೆಪಿಯ ಶಿವಮೊಗ್ಗ, ಮಂಗಳೂರು ವಿಭಾಗಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸಿ, ನಾಯಕರಿಗೆ ಚುನಾವಣೆ ಸಂಬಂಧಿಸಿ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ , ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸೇರಿ ಪ್ರಮುಖ ನಾಯಕರು ಉಪಸ್ಥಿತರಿದ್ದರು.

”ಅಮಿತ್ ಶಾ ಅವರು ಎರಡು ವಿಭಾಗಗಳ ಆರು ಜಿಲ್ಲೆಗಳ 33 ಕ್ಷೇತ್ರಗಳನ್ನು ಗೆಲ್ಲುವ ಸೂತ್ರ ಸೂಚ್ಯವಾಗಿ ನೀಡಿದ್ದಾರೆ. ಸಿದ್ದತೆ ಆರಂಭಿಸಲು ಹೇಳಿದ್ದಾರೆ‌” ಎಂದು ಸಭೆಯ ನಂತರ ಸಚಿವ ಸುನಿಲ್ ಕುಮಾರ್ ಹೇಳಿದರು.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.