ನೌಶೇರಾ ಸೆಕ್ಟರ್ನಲ್ಲಿ ಗಡಿ ನುಸುಳುತ್ತಿದ್ದ ಪಾಕ್ ಉಗ್ರನ ಹತ್ಯೆಗೈದ ಸೇನೆ
Team Udayavani, Apr 4, 2022, 6:07 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿಯ ನೌಶೇರಾ ಸೆಕ್ಟರ್ನಲ್ಲಿನ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ಥಾನದ ಉಗ್ರಗಾಮಿಗಳ ಗುಂಪೊಂದರ ಒಳನುಸುಳುವಿಕೆಯ ಪ್ರಯತ್ನದ ವೇಳೆ ಓರ್ವ ಉಗ್ರರನ್ನು ಕೊಂದಿರುವುದಾಗಿ ಸೋಮವಾರ ಸೇನೆ ಹೇಳಿಕೊಂಡಿದೆ.
ಭಾನುವಾರ ರಾತ್ರಿಯ ಬಳಿಕ ನಿಯಂತ್ರಣ ರೇಖೆಯ ಉದ್ದಕ್ಕೂ ನೌಶೇರಾ ಸೆಕ್ಟರ್ನ ಜಾಂಗರ್ ಪ್ರದೇಶದಲ್ಲಿ ಒಳನುಸುಳುವಿಕೆ ಯತ್ನ ಮಾಡಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
“ಇದುವರೆಗೆ ಒಬ್ಬ ಉಗ್ರನನ್ನು ಕೊಲ್ಲಲಾಗಿದ್ದು,ಆತನ ದೇಹವನ್ನು ಮತ್ತು ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…