ತಾನು ಕೆಲಸ ಮಾಡಿದ್ದ ಕಂಪೆನಿಯ MD, CEO ರನ್ನೇ ಇರಿದು ಕೊಂದ ಮಾಜಿ ಉದ್ಯೋಗಿ


Team Udayavani, Jul 11, 2023, 8:10 PM IST

crime scene

ಬೆಂಗಳೂರು: ಟೆಕ್‌ ಕಂಪೆನಿಯ ಮಾಜಿ ಉದ್ಯೋಗಿಯೋರ್ವ ತಾನು ಕೆಲಸ ಮಾಡಿದ್ದ ಕಂಪೆನಿಯ ಎಂ.ಡಿ ಮತ್ತು ಸಿ.ಇ.ಒ ಇಬ್ಬರನ್ನೂ ಬೆಂಗಳೂರಿನ ಅವರ ಕಛೇರಿಯಲ್ಲೇ ತಲವಾರಿನಿಂದ ಇರಿದು ಕೊಂದಿದ್ದಾನೆ.

ಏರೋನಿಕ್ಸ್‌ ಇಂಟರ್‌ನೆಟ್‌ ಹೆಸರಿನ ಕಂಪೆನಿಯ ಮ್ಯಾನೇಜಿಂಗ್‌ ಡೈರೆಕ್ಟರ್‌ ಫಣೀಂದ್ರ ಕುಮಾರ್‌ ಮತ್ತು ಸಿ.ಇ.ಒ ವಿನು ಕುಮಾರ್‌ ಅವರ ಮೇಲೆ ಕಂಪೆನಿಯ ಮಾಜಿ ಉದ್ಯೋಗಿ ಫೆಲಿಕ್ಸ್‌ ಅಲಿಯಾಸ್‌ ರ‍್ಯಾಪರ್‌ ಫೆಲಿಕ್ಸ್‌ ಎಂಬಾತ ತಲವಾರು ದಾಳಿ ಮಾಡಿದ್ದಾನೆ. ತಕ್ಷಣವೇ ಇಬ್ಬರನ್ನೂ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಇಬ್ಬರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ʻಏರೋನಿಕ್ಸ್‌ ಇಂಟರ್‌ನೆಟ್‌ ಎಂಬ ಕಂಪನಿಯಲ್ಲಿನ ತನ್ನ ಉದ್ಯೋಗವನ್ನು ತೊರೆದ ಬಳಿಕ ಫೆಲಿಕ್ಸ್‌ ಸ್ವಂತವಾಗಿ ಅದೇ ರೀತಿಯ ಕಂಪೆನಿಯೊಂದನ್ನು ಪ್ರಾರಂಭಿಸಿದ್ದ. ಫಣೀಂದ್ರ ಕುಮಾರ್‌ ಮತ್ತು ಸಿ.ಇ.ಒ ವಿನು ಕುಮಾರ್‌ ಇಬ್ಬರೂ ಫೆಲಿಕ್ಸ್‌ನ ಕಂಪೆನಿಯ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡಿದ್ದಾರೆ. ಇದರಿಂದ ಕ್ರೋಧಗೊಂಡ ಫೆಲಿಕ್ಸ್‌ ಇತರೆ ಇಬ್ಬರೊಂದಿಗೆ ಅವರ ಕಂಪೆನಿಗೆ ತೆರಳಿ ಅವರ ಮೇಲೆ ತಲವಾರ್‌ ದಾಳಿ ಮಾಡಿದ್ದಾನೆ. ಹೆಚ್ಚಿನ ಮಾಹಿತಿ ತನಿಖೆ ನಡೆದ ಮೇಲಷ್ಟೇ ಹೊರಬರಬೇಕಿದೆʼ ಎಂದು ಬೆಂಗಳೂರು ಈಶಾನ್ಯ ವಲಯ ಡಿಸಿಪಿ ಲಕ್ಷ್ಮೀ ಪ್ರಸಾದ್‌ ಮಾಹಿತಿ ನೀಡಿದ್ದಾರೆ.

ಜೋಡಿ ಕೊಲೆಯ ಬಳಿಕ ಫೆಲಿಕ್ಸ್‌ ತನ್ನ ಇನ್‌ಸ್ಟಾಗ್ರಾಮ್‌ ಖಾತೆ (joker_felix_rapper_) ಯಲ್ಲಿ ಸ್ಟೋರಿಯನ್ನೂ ಹಾಕಿಕೊಂಡಿದ್ದು ಅವು ಸದ್ಯಕ್ಕೆ ವೈರಲ್‌ ಆಗಿವೆ.

ಇದನ್ನೂ ಓದಿ: ಕೊಳೆತ ಸ್ಥಿತಿಯಲ್ಲಿ ಖ್ಯಾತ ವಕೀಲರ ಮೃತದೇಹ ಪತ್ತೆ; ವಾರಸುದಾರರ ಪತ್ತೆಗೆ ಪೊಲೀಸರಿಂದ ಕೋರಿಕೆ

 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.