ಡ್ರಗ್ಸ್‌ ಪ್ರಕರಣ : ನಾಳೆಯಾದರೂ ಸಿಸಿಬಿ ಪೋಲೀಸರ ವಿಚಾರಣೆಗೆ ಹಾಜರಾಗಲಿದ್ದಾರೆಯೇ ಅನುಶ್ರೀ?


Team Udayavani, Sep 25, 2020, 9:15 PM IST

ಡ್ರಗ್ಸ್‌ ಪ್ರಕರಣ : ನಾಳೆಯಾದರೂ ಸಿಸಿಬಿ ಪೋಲೀಸರ ವಿಚಾರಣೆಗೆ ಹಾಜರಾಗಲಿದ್ದಾರೆಯೇ ಅನುಶ್ರೀ

ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ನಿರೂಪಕಿ ಅನುಶ್ರೀ ಅವರು ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟೀಸ್ ನೀಡಿದ್ದು ಶನಿವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆಯೆಂದು ಹೇಳಲಾಗಿದೆ.

ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿಗೆ ತೆರಳಿ ಸೆ.29ರ ಮೊದಲು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರು ಆದರೆ ನೋಟೀಸ್ ನೀಡಿದ ಸಂದರ್ಭ ಶುಕ್ರವಾರ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು ಆದರೆ ಇಂದು ವಿಚಾರಣೆಗೆ ಹಾಜರಾಗದೆ ಇರುವ ಹಿನ್ನೆಲೆಯಲ್ಲಿ ನಾಳೆ ಮಂಗಳೂರು ಸಿಸಿಬಿ ಪೊಲೀಸ್ ಕಚೇರಿಗೆ ತೆರಳಲಿದ್ದಾರೆ ಎನ್ನಲಾಗಿದೆ.

ಸಿಸಿಬಿ ಹಾಗೂ ಎಕಾನಮಿಕ್‌ ಮತ್ತು ನಾರ್ಕೊಟಿಕ್‌ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಡ್ರಗ್ಸ್‌ ಸೇವನೆ ಮತ್ತು ಮಾರಾಟ ಆರೋಪದಲ್ಲಿ ಕೊರಿಯೋಗ್ರಾಫ‌ರ್‌ ಕಿಶೋರ್‌ ಅಮನ್‌ ಮತ್ತು ಅಕೀಲ್‌ ನೌಶೀಲ್‌ನನ್ನು ಬಂಧಿಸಿದ್ದರು. ಅನಂತರ ತರುಣ್‌ ಎಂಬವರನ್ನು ಕೂಡ ವಿಚಾರಣೆ ನಡೆಸಿದ್ದರು. ಈ ಸಂದರ್ಭ ಅನುಶ್ರೀಗೆ ಇವರ ಜತೆ ನಂಟು ಇರುವ ಬಗ್ಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಅನುಶ್ರೀಗೆ ನೋಟೀಸ್‌ ನೀಡಲಾಗಿತ್ತು.

ಇದನ್ನೂ ಓದಿ :ಚೆನ್ನೈ-ಡೆಲ್ಲಿ ಕದನ ಕುತೂಹಲ: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಧೋನಿ

ಡ್ರಗ್ ಜಾಲದ ಬಗ್ಗೆ ಮಾತನಾಡಿದ ನಟಿ ಅನುಶ್ರೀ ಈ ಪ್ರಕರಣದ ಬಗ್ಗೆ ನನಗೇನು ಗೊತ್ತಿಲ್ಲ ಆದರೆ ಪೋಲೀಸರ ವಿಚಾರಣೆಗೆ ನಾನು ಸಹಕರಿಸುತ್ತೇನೆ ಎಂದು ಹೇಳಿದ್ದರು.

ಡ್ರಗ್ಸ್‌ ಜಾಲದಲ್ಲಿ ಈಗಾಗಲೇ ಬಂಧಿತರಾಗಿರುವ ಆರೋಪಿಗಳಾದ ಕಿಶೋರ್‌ ಅಮನ್‌ ಶೆಟ್ಟಿ ಮತ್ತು ಅಕೀಲ್‌ ನೌಶೀಲ್‌ನನ್ನು ಪೊಲೀಸರು ಶುಕ್ರವಾರ ವೀಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಇಬ್ಬರಿಗೂ ಅ.9ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.