Udayavni Special

ಆಂಧ್ರ ಪ್ರದೇಶದಲ್ಲಿ ಮೀನಿನ ಲಾರಿ ಅಪಘಾತ : ಉಳ್ಳಾಲ‌ ಮೂಲದ ಓರ್ವ ಸಾವು, ಇನ್ನೋರ್ವ ಗಂಭೀರ

Team Udayavani, Mar 18, 2021, 11:03 PM IST

ಅಂದ್ರ ಪ್ರದೇಶದಲ್ಲಿ ಮೀನಿನ ಲಾರಿ ಅಪಘಾತ : ಉಳ್ಳಾಲ‌ ಮೂಲದ ಓರ್ವ ಸಾವು, ಇನ್ನೋರ್ವ ಗಂಭೀರ

ಉಳ್ಳಾಲ : ಆಂಧ್ರ ಪ್ರದೇಶದಲ್ಲಿ ನಡೆದ ಲಾರಿ ಅಪಘಾತದಲ್ಲಿ ಉಳ್ಳಾಲ‌ ಮೂಲದ ಓರ್ವ ಮೃತಪಟ್ಟರೆ,  ಓರ್ವ ಗಂಭೀರ ಗಾಯಗೊಂಡಿದ್ದು, ಇನ್ನೋರ್ವ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.

ಲಾರಿಯಲ್ಲಿದ್ದ ಹರೇಕಳ ಐಕು ನಿವಾಸಿ ಮಹಮ್ಮದ್ ರವೂಫ್ (22) ಸ್ಥಳದಲ್ಲೇ ಸಾವನ್ನಪ್ಪಿದ್ದು, ಪಾವೂರು ಹರೇಕಳ ನಿವಾಸಿ ಶಾಕಿರ್ ಗಂಭೀರ ಗಾಯಗೊಂಡರೆ,ನಾಟೆಕಲ್ ಮೂಲದ ಯುವಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.

ಒರಿಸ್ಸಾದಿಂದ ಮಂಗಳೂರು ಕಡೆ ಮೀನು ಸಾಗಾಟ ಮಾಡುತ್ತಿದ್ದ ಲಾರಿ ಆಂಧ್ರ ಪ್ರದೇಶದಲ್ಲಿ ಬುಧವಾರ ತಡ ರಾತ್ರಿ ಅಪಘಾತಕ್ಕೀಡಾಗಿದೆ.

ಮಂಗಳೂರು ಮಾರುಕಟ್ಟೆಗೆ ಮೀನು ತರುವ ಲಾರಿ ಬುಧವಾರ ಬೆಳಗ್ಗೆ ಒರಿಸ್ಸಾ ಮೀನುಗಾರಿಕಾ ಬಂದರಿನಿಂದ ಹೊರಟಿದ್ದು ಸುಮಾರು 450 ಕಿ. ಮೀ. ಸಂಚಾರ ನಡೆಸಿ ಆಂಧ್ರ ಮಾರ್ಗವಾಗಿ ಮಂಗಳೂರು ಕಡೆ ಬರುತ್ತಿದ್ದಾಗ ಈ ಘಟನೆ ನಡೆದಿದೆ.

ಶುಕ್ರವಾರ ಈ ಲಾರಿ ಮಂಗಳೂರು ಮಾರುಕಟ್ಟೆಗೆ ತಲುಪಬೇಕಿತ್ತು. ಮೃತ ರವೂಫ್ ಸಂಬಂಧಿಕರು ಬೆಂಗಳೂರಿಗೆ ತೆರಳಿದ್ದು ಆಂಧ್ರ ಪ್ರದೇಶದಿಂದ ಬೆಂಗಳೂರು ‌ಮಾರ್ಗವಾಗಿ ಮೃತದೇಹವನ್ನು ಮಂಗಳೂರಿಗೆ ತರಲಿದ್ದು ಶುಕ್ರವಾರ ಮೃತದೇಹ ಹರೇಕಳ ತಲುಪಲಿದೆ,

ಟಾಪ್ ನ್ಯೂಸ್

ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಹಲವಾರು ಹಿನ್ನೆಲೆಗಳಿವೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವಕ ಆತ್ಮಹತ್ಯೆ: ಈ ಹಿಂದೆ ಎರಡು ಬಾರಿ ಪ್ರಯತ್ನ ಮಾಡಿದ್ದ!

ಅರುಣಾಚಲ ಗಡಿ ಸಮೀಪ…ಟಿಬೆಟ್ ನಲ್ಲಿ ಮೊದಲ ಬುಲೆಟ್ ರೈಲಿಗೆ ಚಾಲನೆ ಕೊಟ್ಟ ಚೀನಾ

ಸಹೋದರ-ಅಳಿಯನೊಂದಿಗೆ ರಮೇಶ್ ಜಾರಕಿಹೊಳಿ‌ ಸುತ್ತೂರು ಮಠಕ್ಕೆ ಪ್ರಯಾಣ

ಸಿದ್ದರಾಮಯ್ಯನವರೇ, ಜಮೀರ್ ನ ಮುಂದಿಟ್ಟುಕೊಂಡು ಹೋಗಬೇಡಿ, ಒಳ್ಳೆದಾಗಲ್ಲ: ವಿಶ್ವನಾಥ್ ಕಿಡಿ

ತುರ್ತು ಪರಿಸ್ಥಿತಿಯ ಕರಾಳ ದಿನ ಎಂದಿಗೂ ಮರೆಯಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

kodagu

ಕೊಡಗಿನ ಎಸ್ಟೇಟ್‌ನಲ್ಲಿ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ; ಗಾಯಾಳು ಯುವಕ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಾರಾಂತ್ಯ ಕರ್ಫ್ಯೂ: ದ.ಕ.ದಲ್ಲಿ ಇನ್ನೆರಡು ದಿನ ದಿನಸಿ, ತರಕಾರಿ ಅಲಭ್ಯ

ದ.ಕ.: ಜು. 1ರಿಂದ ಸೀಮಿತ ಖಾಸಗಿ, ಸಿಟಿ ಬಸ್‌ ಸಂಚಾರ

ತಾಳಿಪಾಡಿ ತೋಡಿನಲ್ಲಿ ಹೂಳು; ನೆರೆ ಭೀತಿ

ತಾಳಿಪಾಡಿ ತೋಡಿನಲ್ಲಿ ಹೂಳು; ನೆರೆ ಭೀತಿ

49 ನೆರೆ ಬಾಧಿತ ಪ್ರದೇಶಗಳು, 39 ಕಾಳಜಿ ಕೇಂದ್ರಗಳು

ನಿರಂತರ ಆನ್‌ಲೈನ್‌ ತರಗತಿ; ವಿದ್ಯಾರ್ಥಿಗಳಿಗೆ ಕಿರಿಕಿರಿ!

MUST WATCH

udayavani youtube

ಕೊಮೆ : ಮೀನುಗಾರರಿಂದ ಸಮುದ್ರ ಪೂಜೆ

udayavani youtube

ನಾನು ಸೋತು ಹೋಗಿದ್ದೇನೆ ಸ್ವಾಮಿ; ಜವಳಿ ವ್ಯಾಪಾರಿಯ ನೋವಿನ ಮಾತು

udayavani youtube

ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್

udayavani youtube

ನೇಗಿಲು ಹಿಡಿದು ಉಳುಮೆ ಮಾಡಿದ ಶಾಸಕ ರೇಣುಕಾಚಾರ್ಯ

udayavani youtube

ಖಾಸಗಿ TECHIE, ದೇಸಿ ದನ ಸಾಕಣೆಯಲ್ಲಿ ಯಶಸ್ಸು ಕಂಡಿದ್ದು ಹೇಗೆ ?

ಹೊಸ ಸೇರ್ಪಡೆ

ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಹಲವಾರು ಹಿನ್ನೆಲೆಗಳಿವೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಹಲವಾರು ಹಿನ್ನೆಲೆಗಳಿವೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವಕ ಆತ್ಮಹತ್ಯೆ: ಈ ಹಿಂದೆ ಎರಡು ಬಾರಿ ಪ್ರಯತ್ನ ಮಾಡಿದ್ದ!

ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವಕ ಆತ್ಮಹತ್ಯೆ: ಈ ಹಿಂದೆ ಎರಡು ಬಾರಿ ಪ್ರಯತ್ನ ಮಾಡಿದ್ದ!

ಅರುಣಾಚಲ ಗಡಿ ಸಮೀಪ…ಟಿಬೆಟ್ ನಲ್ಲಿ ಮೊದಲ ಬುಲೆಟ್ ರೈಲಿಗೆ ಚಾಲನೆ ಕೊಟ್ಟ ಚೀನಾ

ಅರುಣಾಚಲ ಗಡಿ ಸಮೀಪ…ಟಿಬೆಟ್ ನಲ್ಲಿ ಮೊದಲ ಬುಲೆಟ್ ರೈಲಿಗೆ ಚಾಲನೆ ಕೊಟ್ಟ ಚೀನಾ

mysore

ಮೈಸೂರು: ಲಾಕ್‌ಡೌನ್‌ನಿಂದ ಕೆಲಸ ಇಲ್ಲದೇ ಮನನೊಂದ ಯುವಕ ಆತ್ಮಹತ್ಯೆ

ಸಹೋದರ-ಅಳಿಯನೊಂದಿಗೆ ರಮೇಶ್ ಜಾರಕಿಹೊಳಿ‌ ಸುತ್ತೂರು ಮಠಕ್ಕೆ ಪ್ರಯಾಣ

ಸಹೋದರ-ಅಳಿಯನೊಂದಿಗೆ ರಮೇಶ್ ಜಾರಕಿಹೊಳಿ‌ ಸುತ್ತೂರು ಮಠಕ್ಕೆ ಪ್ರಯಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.