ಮತ್ತೆ 12 ಹೊಸ ಸೋಂಕಿತರು: ರಾಜ್ಯದಲ್ಲಿ 175ಕ್ಕೇರಿದ ಕೋವಿಡ್ 19 ಸೋಂಕಿತರ ಸಂಖ್ಯೆ

Team Udayavani, Apr 7, 2020, 1:41 PM IST

ಮತ್ತೆ 12 ಹೊಸ ಸೋಂಕಿತರು: ರಾಜ್ಯದಲ್ಲಿ 175ಕ್ಕೇರಿದ ಕೋವಿಡ್ 19 ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಇಂದು ಮತ್ತೆ ಹೆಚ್ಚಳವಾಗಿದೆ.  ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 12 ಮಂದಿಗೆ ಸೋಂಕು ತಾಗಿರುವುದು ದೃಢಪಟ್ಟಿದ್ದು, ರಾಜ್ಯದ ಸೋಂಕಿತರ ಸಂಖ್ಯೆ 175ಕ್ಕೇರಿದೆ.

ಬೆಂಗಳೂರು ನಗರದಲ್ಲಿ ಮೂವರಿಗೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಓರ್ವ, ಮಂಡ್ಯದ ಮೂವರಿಗೆ, ಕಲಬುರಗಿಯ ಇಬ್ಬರಿಗೆ, ಬಾಗಲಕೋಟೆಯ ಇಬ್ಬರಿಗೆ ಸೋಂಕು ತಗಲಿದೆ. ಇದರೊಂದಿಗೆ ಗದಗದ 80 ವರ್ಷದ ವೃದ್ಧೆಗೆ ಸೋಂಕು ತಗಲಿದೆ.

ಇವರಲ್ಲಿ ಬಾಗಲಕೋಟೆಯ ಮುಧೋಳದ ಓರ್ವ ಮತ್ತು ಬೆಂಗಳುರು ನಗರದ ಇಬ್ಬರು ಮತ್ತು ಗ್ರಾಮಾಂತರ ಜಿಲ್ಲೆಯ ಓರ್ವ ಹೀಗೆ ಒಟ್ಟು ನಾಲ್ಕು ಜನರು ದಿಲ್ಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿ ಭಾಗವಹಿಸಿದವರು ಎಂದು ಖಾತ್ರಿಯಾಗಿದೆ.

ಉಳಿದಂತೆ ಮಂಡ್ಯದಲ್ಲಿ ಮೂವರಿಗೆ ಕೋವಿಡ್-19 ಸೋಂಕು ತಗಲಿದ್ದು, ಇವರೆಲ್ಲರೂ ನಿಜಾಮುದ್ದೀನ್ ಮರ್ಕಜ್ ನಲ್ಲಿ ಭಾಗವಹಿಸಿದ್ದವರ ಸಂಪರ್ಕಕ್ಕೆ ಬಂದವರು ಎನ್ನಲಾಗಿದೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 175 ಜನರಿಗೆ ಸೋಂಕು ತಗುಲಿರುವುದು ಖಚಿತವಾಗಿದ್ದು, ಅದರಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇವರಲ್ಲಿ 25 ಜನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ.

ಟಾಪ್ ನ್ಯೂಸ್

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.