ಮಾ. 17ರಿಂದ ಉಡುಪಿಯಲ್ಲಿ ಸೇನಾ ನೇಮಕಾತಿ ರ‍್ಯಾಲಿ


Team Udayavani, Feb 2, 2021, 2:30 AM IST

ಮಾ. 17ರಿಂದ ಉಡುಪಿಯಲ್ಲಿ ಸೇನಾ ನೇಮಕಾತಿ ರ್ಯಾಲಿ

ಉಡುಪಿ: ಭಾರತೀಯ ಸೇನೆಗೆ ಸೇರಲು ಈಗಾಗಲೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿರುವ ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ತರುಣರಿಗೆ ಉಡುಪಿ ಜಿಲ್ಲೆಯ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಾ. 17ರಿಂದ ನೇಮಕಾತಿ ರ‍್ಯಾಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಹೇಳಿದರು.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ರ‍್ಯಾಲಿಯ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಸೌಲಭ್ಯಕ್ಕೆ ಸೂಚನೆ
38,500 ಅಭ್ಯರ್ಥಿಗಳು ಭಾಗವಹಿಸಲಿದ್ದು, ಅವರಿಗೆ ಶೌಚಗೃಹ, ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕಾಗಿದೆ. ಸ್ವತ್ಛತೆ, ಶಾಮಿಯಾನ, ಬ್ಯಾರಿಕೇಡ್‌ ಅಳವಡಿಕೆ, ದೀಪದ ವ್ಯವಸ್ಥೆ, ತುರ್ತು ಪರಿಸ್ಥಿತಿಗಳಲ್ಲಿ ವೈದ್ಯಕೀಯ ಮತ್ತು ಅಗ್ನಿಶಾಮಕ ವ್ಯವಸ್ಥೆ ಹಾಗೂ ಸುರಕ್ಷೆ ದೃಷ್ಟಿಯಿಂದ ಪೊಲೀಸ್‌ ನಿಯೋಜನೆ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಒದಗಿಸುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಅಭ್ಯರ್ಥಿಗಳ ವಿದ್ಯಾರ್ಹತೆಯ ಪ್ರಮಾಣ ಪತ್ರ ಪರಿಶೀಲನೆಗೆ ಸೂಕ್ತ ಸಿಬಂದಿಯನ್ನು ನೇಮಿಸುವಂತೆ ಡಿಡಿಪಿಐಗೆ, ರ‍್ಯಾಲಿ ಸ್ಥಳದಲ್ಲಿ ಆ್ಯಂಬುಲೆನ್ಸ್‌ ಹಾಗೂ ವೈದ್ಯಕೀಯ ಸಿಬಂದಿಯನ್ನು ನಿಯೋಜಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಆಯ್ಕೆ ನಡೆಸಲು ಆಗಮಿಸುವ ಸೇನಾ ಸಿಬಂದಿಗೆ ವಸತಿ, ವಾಹನ ವ್ಯವಸ್ಥೆ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್‌ ಕುಮಾರ್‌ ಶೆಟ್ಟಿ, ನಗರಸಭೆ ಪೌರಾಯುಕ್ತ ಡಾ| ಉದಯ ಶೆಟ್ಟಿ, ಜಿಲ್ಲಾ ಸರ್ಜನ್‌ ಡಾ| ಮಧುಸೂದನ್‌ ನಾಯಕ್‌, ಡಿಡಿಪಿಐ ಎನ್‌.ಎಚ್‌. ನಾಗೂರ, ಮಂಗಳೂರು ಸೇನಾ ನೇಮಕಾತಿಯ ನಿರ್ದೇಶಕ ಕರ್ನಲ್‌ ದುಬಾಶ್‌ ಮೊದಲಾದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಸ್ಕ್ ಧರಿಸದಿದ್ದರೆ ದಂಡ, ಜಿಲ್ಲೆಯಾದ್ಯಂತ ಮಾಸ್ಕ್ ಡ್ರೈವ್‌ : ಉಡುಪಿ ಜಿಲ್ಲಾಧಿಕಾರಿ

ಮಾಸ್ಕ್ ಧರಿಸದಿದ್ದರೆ ದಂಡ, ಜಿಲ್ಲೆಯಾದ್ಯಂತ ಮಾಸ್ಕ್ ಡ್ರೈವ್‌ : ಉಡುಪಿ ಜಿಲ್ಲಾಧಿಕಾರಿ

ಸೈನಿಕನ ಮಗಳ ಹೆಸರೇ “ಸೈನ್ಯ’!

ಸೈನಿಕನ ಮಗಳ ಹೆಸರೇ “ಸೈನ್ಯ’!

ಸೊರಗುತ್ತಿದೆ ವಸತಿ ರಹಿತರ ಆಶ್ರಯ ಕೇಂದ್ರ

ಸೊರಗುತ್ತಿದೆ ವಸತಿ ರಹಿತರ ಆಶ್ರಯ ಕೇಂದ್ರ

ಯಕ್ಷಗಾನದಿಂದ ಪುರಾಣ ಚಿಂತನೆಗಳ ಪ್ರಚಾರ: ಅದಮಾರು ಶ್ರೀ

ಯಕ್ಷಗಾನದಿಂದ ಪುರಾಣ ಚಿಂತನೆಗಳ ಪ್ರಚಾರ: ಅದಮಾರು ಶ್ರೀ

ಪರ್ಕಳ ಅಪಘಾತ ವೇಳೆ ಘರ್ಷಣೆ: ಮಣಿಪಾಲ ಠಾಣೆಗೆ ಮುತ್ತಿಗೆ ಹಾಕಿದ ಸಂಘಟನೆಗಳು

ಪರ್ಕಳ ಅಪಘಾತ ವೇಳೆ ಘರ್ಷಣೆ: ಮಣಿಪಾಲ ಠಾಣೆಗೆ ಮುತ್ತಿಗೆ ಹಾಕಿದ ಸಂಘಟನೆಗಳು

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.