ದನಗಳನ್ನು ಕದ್ದು ಮಾಂಸ ಮಾರುತ್ತಿದ್ದ ಇಬ್ಬರ ಬಂಧನ

Team Udayavani, Dec 6, 2021, 10:01 AM IST

2meet

ಭಟ್ಕಳ: ದನಗಳನ್ನು ಕದ್ದು ಮಾಂಸ ಮಾರಾಟ ಮಾಡುತ್ತಿದ್ದ ತಾಲೂಕಿನ ಗುಳ್ಮಿಯ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಕಾರ್ಯಾಚರಣೆ ವೇಳೆ ಇನ್ನೋರ್ವ ಆರೋಪಿ ತಪ್ಪಿಸಿಕೊಂಡಿದ್ದಾನೆ. ಕಾರ್ಕಳ ಮೂಲದ ಜಲೀಲ್‌ ಹುಸೇನ್‌ ಹಾಗೂ ಕಿನ್ನಿಗೋಳಿಯ ಮುಸ್ತಫಾ ಮೊಹಮ್ಮದ್‌ ಬಂಧಿತ ಆರೋಪಿಗಳು.

ತಾಲೂಕಿನ ಗುಳ್ಮಿಯಲ್ಲಿನ ಮನೆಯೊಂದರಲ್ಲಿ ಆರೋಪಿಗಳು ವಾಸವಾಗಿದ್ದು ದನಗಳನ್ನು ಕಳ್ಳತನ ಮಾಡಿ ಮಾಂಸವನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ಕುಂದಾಪುರದ ಜಬ್ಟಾರ್‌ ಎಂಬಾತ ತಪ್ಪಿಕೊಂಡಿದ್ದು ಆತನ ಬಂಧನಕ್ಕೆ ಬಲೆ ಬೀಸಲಾಗಿದೆ.

ಆರೋಪಿಗಳಿಂದ ಮಾಂಸ ತೆಗೆದುಕೊಳ್ಳುತ್ತಿದ್ದ ಭಟ್ಕಳದ ಇಬ್ರಾಹಿಂ ಎನ್ನುವವನ ಮೇಲೂ ಪ್ರಕರಣ ದಾಖಲಿಸಿಕೊಂಡಿದ್ದು ಆತನ ಪತ್ತೆಗೆ ಕೂಡಾ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಗಳು ಕೃತ್ಯಕ್ಕೆ ಬಳಸುತ್ತಿದ್ದ ಮಾರುತಿ ಓಮ್ನಿ ಕಾರನ್ನು ವಶಕ್ಕೆ ಪಡೆದುಕೊಂಡಿದ್ದು, ಎಲ್ಲೆಲ್ಲಿ ಕಳ್ಳತನ ಮಾಡಿದ್ದಾರೆ ಎನ್ನುವ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.